Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Ukraine Return: ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ, ಗ್ರಾಮಸ್ಥರಿಂದ ವಿರೋಧ!

Published : Mar 10, 2022, 02:18 PM IST

ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ.ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

ದಾವಣಗೆರೆ  (ಮಾ. 10):  ಉಕ್ರೇನ್‌‌ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿರುವ ಘಟನೆ  ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದಲ್ಲಿ ನಡೆದಿದೆ. ಸೊಕ್ಕೆ ಗ್ರಾಮದ ಯುವಕ ಆದರ್ಶ್ ಉಕ್ರೇನ್‌ನಲ್ಲಿ ಮೆಡಿಕಲ್ ಓದುತ್ತಿದ್ದರು. ಅವರು ಉಕ್ರೇನ್‌ನಿಂದ ಸುರಕ್ಷಿತವಾಗಿ ಇಂದು ಗ್ರಾಮಕ್ಕೆ ಮರಳಿದ್ದಾರೆ. ಬಿಜೆಪಿ ಬೆಂಬಲಿತ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿ ಬಿಜೆಪಿ ಬಾವುಟ ಹಿಡಿದು ಸ್ವಾಗತಿಸಿದ್ದಾರೆ. ಈ ನಡೆಗೆ ಗ್ರಾಮಸ್ಥರಿಂದ ವಿರೋಧ ವ್ಯಕ್ತವಾಗಿದೆ. 

23:36ಮಂತ್ರಾಲಯ ಸೀತಾಪಹರಣ ಕೇಸ್‌, ಬಾಡಿಯೇ ಸಿಗದ ಕೇಸ್‌ನಲ್ಲಿ ನ್ಯಾಯದಾನ ಮಾಡಿದ ಕೋರ್ಟ್‌
25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
Read more