ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

ಕೊರೋನಾ ಸೋಂಕಿತರಿದ್ದ ಡೇಂಜರ್ ಏರಿಯಾಗಳಲ್ಲಿ ಡಿಸಿ ರಿಯಾಲಿಟಿ ಚೆಕ್

Published : Apr 19, 2020, 11:19 AM IST

ಕೊರೋನಾ ಹಾಟ್‌ಸ್ಪಾಟ್‌ ಮಳವಳ್ಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌| ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ| ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ|

ಮಂಡ್ಯ(ಏ.19):  ಕೊರೋನಾ ಹಾಟ್‌ಸ್ಪಾಟ್‌ ಪ್ರದೇಶವಾದ ಜಿಲ್ಲೆಯ ಮಳವಳ್ಳಿ ಪಟ್ಟಣಕ್ಕೆ ಜಿಲ್ಲಾಧಿಕಾರಿ ಡಾ. ವೆಂಟಕೇಶ್‌ ಅವರು ಸುವರ್ಣ ನ್ಯೂಸ್‌ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾಕ್‌ಡೌನ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಜನರು ಹೇಗೆ ಸ್ಪಂದಿಸುತ್ತಿದ್ದಾರೆ ಎಂಬುದನ್ನು ಅರಿಯಲು ಡಿಸಿ ವೆಂಟಕೇಶ್‌ ರೌಂಡ್‌ ಹಾಕಿದ್ದಾರೆ. 

42 ಕೊರೋನಾ ಕೇಸ್‌ ಆದ್ರೂ ಬುದ್ದಿ ಕಲಿಯದ ಬೆಳಗಾವಿ ಜಿಲ್ಲಾಡಳಿತ: ಸಾಮಾಜಿಕ ಅಂತರ ಉಲ್ಲಂಘಣೆ..!

ಇದರ ಜೊತೆಗೆ ಕೊರೋನಾ ಸೋಂಕಿತರು ವಾಸವಿದ್ದ ಡೇಂಜರ್ ಏರಿಯಾಗಳಲ್ಲಿ ಡಾ. ವೆಂಟಕೇಶ್‌ ಅವರು ಭೇಟಿ ನೀಡಿ ರಿಯಾಲಿಟಿ ಚೆಕ್‌ ನಡೆಸಿದ್ದಾರೆ. ಈದ್ಗಾ ಮೊಹಲ್ಲಾ, ಕೋಟೆ ಕಾಳಮ್ಮನ ಬೀದಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.  
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!