ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

ನೀರಿನ ಟ್ಯಾಂಕ್‌ನಲ್ಲಿ ಸತ್ತ ಕೋತಿಗಳು..!: ಗೊತ್ತಿಲ್ಲದೇ ಅದೇ ನೀರನ್ನು ಕುಡಿದ ಗ್ರಾಮಸ್ಥರು

Published : Jul 04, 2023, 12:08 PM IST

ಪರಿಶೀಲನೆ ವೇಳೆ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಪತ್ತೆ
ಸತ್ತ ಕೋತಿಗಳನ್ನು ನೋಡಿ ಗ್ರಾಮಸ್ಥರಿಗೆ ಆತಂಕ ಶುರು
ಟ್ಯಾಂಕ್‌ಗೆ ಇಳಿದು ಕೋತಿಗಳನ್ನ ಹೊರ ತೆಗೆದ ಗ್ರಾಮಸ್ಥರು

ರಾಯಚೂರು: ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಸತ್ತ ಎರಡು ಕೋತಿಗಳು ಮತ್ತು ಒಂದು ನಾಯಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪೂರ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿ‌ನಲ್ಲಿ ವಾಸನೆ ಬಂದ ಹಿನ್ನೆಲೆ ಗ್ರಾಮಸ್ಥರು ಟ್ಯಾಂಕ್‌ನನ್ನು ಪರಿಶೀಲಿಸಿದ್ದಾರೆ. ಈ ವೇಳೆ ಎರಡು ಕೋತಿಗಳು ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಬಳಿಕ ಸತ್ತ ಕೋತಿಗಳನ್ನು ಹೊರಗಡೆ ತೆಗೆದಿದ್ದಾರೆ. ಅಲ್ಲದೇ ಇದರಿಂದ ಈಗ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಈ ಸಂಬಂಧ ದೂರು ನೀಡಿದ್ರೂ, ಖಾನಾಪೂರ ಪಿಡಿಒ ಸ್ಥಳಕ್ಕೆ ಬಂದಿಲ್ಲ. ಇದಕ್ಕೆ ಗ್ರಾಮಸ್ಥರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ: ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಕಾಲೇಜು, ಆಫೀಸ್‌ಗೆ ಹೊರಟ ಪ್ರಯಾಣಿಕರ ಪರದಾಟ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more