ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

ಬೆಂಗಳೂರಲ್ಲಿ ಶಿಥಿಲಾವಸ್ಥೆ ಕಟ್ಟಡ ತೆರವಿಗೆ ಡೆಡ್‌ಲೈನ್

Published : Sep 30, 2021, 07:08 PM IST

ಬೆಂಗಳೂರಿನಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರು, (ಸೆ.30): ನಗರದಲ್ಲಿ ಕಟ್ಟಡ ಕುಸಿದು ಬೀಳುತ್ತಿರುವುದಿರಂದ ಎಚ್ಚೆತ್ತುಕೊಂಡಿರುವ ಸರ್ಕಾರ ಹಾಗೂ ಬಿಬಿಎಂಪಿ ಶಿಥಿಲಗೊಂಡಿರುವ ಕಟ್ಟಡಗಳಿಗೆ ಡೆಡ್‌ಲೈನ್ ನೀಡಲಾಗಿದೆ.

ಬೆಂಗಳೂರಿಗರೆ ಹುಷಾರ್ : ನೀವಿರೋ ಕಟ್ಟಡವು ಡೇಂಜರಸ್ ಇರ್ಬೋದು

ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು,ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಎಚ್ಚರಿಸಿದ್ದಾರೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!