ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!

ಮದ್ಯ ಸಿಕ್ಕಿಲ್ಲವೆಂದು ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್..!

Published : Aug 01, 2020, 03:57 PM ISTUpdated : Aug 01, 2020, 05:07 PM IST

ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮಧ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ. 

ಯಾದಗಿರಿ(ಆ.01): ಕುಡಿಯಲು ಮದ್ಯ ಸಿಕ್ಕಿಲ್ಲವೆಂದು ಕೊರೋನಾ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತೆ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು. ಇದಾಗಿ ಕೆಲವೇ ಗಂಟೆಯಲ್ಲಿ ಮತ್ತೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಘಟನೆ ಯಾದಗಿರಿ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಮದ್ಯ ತಂದುಕೊಡುವಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಮಹಿಳೆ ಒತ್ತಡ ಹಾಕಿದ್ದಾಳೆ. ಕೊನೆಗೂ ಮದ್ಯ ಸಿಗದಿದ್ದಾಗ ಬೆಳಗ್ಗೆ 5 ಗಂಟೆಯ ಸುಮಾರಿಗೆ ಸೋಂಕಿತ ಮಹಿಳೆ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದಾಳೆ. ಇದು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣ ಮಾಡಿತ್ತು. ಆದರೆ 10 ಗಂಟೆಗೆ ಆಸ್ಪತ್ರೆಯಲ್ಲಿ ಪತ್ತೆಯಾಗುವ ಮೂಲಕ ಎಲ್ಲರೂ ನಿಟ್ಟುಸಿರು ಬಿಡುವಂತೆ ಮಾಡಿದ್ದಾಳೆ. 

50 ವರ್ಷದ ಮಹಿಳೆಯ ಈ ಅವಾಂತರಕ್ಕೆ ಕೋವಿಡ್ ಆಸ್ಪತ್ರೆಯ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್‌ ಇಲ್ಲಿದೆ ನೋಡಿ.
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?