ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ

ಉಡುಪಿಯಲ್ಲಿ ಮಹಾನ್ ಸಂತನಿಗೆ ಭಕ್ತರ ನಮೋ ನಮಃ

Published : Dec 29, 2019, 03:22 PM ISTUpdated : Dec 29, 2019, 05:26 PM IST

ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀಗಳು ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...

ಉಡುಪಿ, (ಡಿ.29): ನಾಡು ಕಂಡ ಮಹಾನ್ ಸಂತ ಉಡುಪಿ ಮಠದ ಪೇಜಾವರ ಶ್ರೀ ಇಂದು (ಭಾನುವಾರ) ಲಿಂಗೈಕ್ಯರಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನ ದರ್ಶನ ಪಡೆಯಲು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಯವರೆಗೆ ಉಡುಪಿಯ ಅಜ್ಜರ ಕಾಡು ಮೈದಾನದಲ್ಲಿ ಅವಕಾಶ ಮಾಡಿಕೊಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಅಜ್ಜರ ಕಾಡು ಮೈದಾನಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆದುಕೊಂಡರು. ಅದರ ಒಂದು ನೋಟ ವಿಡಿಯೋನಲ್ಲಿದೆ ನೋಡಿ...

ಡಿಸೆಂಬರ್ 29ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?