ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

ಎಸ್‌ಐಟಿ ದಾರಿ ತಪ್ಪಿಸಿದ ಅನಾಮಿಕ, 'ಬುರುಡೆ' ತಂದವನ ಜನ್ಮ ಜಾಲಾಟ!

Published : Aug 19, 2025, 03:31 PM IST

ಧರ್ಮಸ್ಥಳದಲ್ಲಿ ಶವ ಹೂಳಲಾಗಿದೆ ಎಂದು ದೂರು ನೀಡಿದ್ದ ವ್ಯಕ್ತಿ ಎಸ್‌ಐಟಿ ವಿಚಾರಣೆಯಲ್ಲಿ ಗೊಂದಲದ ಹೇಳಿಕೆ ನೀಡಿದ್ದಾರೆ. ತಲೆಬುರುಡೆ ನೀಡಿ ಆರೋಪ ಮಾಡಿದ್ದ ವ್ಯಕ್ತಿಯ ಹೇಳಿಕೆಗಳಿಂದಾಗಿ ಎಸ್‌ಐಟಿ ಅಧಿಕಾರಿಗಳಲ್ಲಿ ಅನುಮಾನ ಮೂಡಿದೆ.

ಬೆಂಗಳೂರು (ಆ.19): ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎಂದು ದೂರು ನೀಡಿ ತನಿಖೆಗೆ ಕಾರಣವಾಗಿದ್ದ ಅನಾಮಿಕ ವ್ಯಕ್ತಿಯೊಬ್ಬ ಇದೀಗ ಎಸ್‌ಐಟಿ (ವಿಶೇಷ ತನಿಖಾ ತಂಡ) ಮುಂದೆ ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಪ್ರಕರಣವನ್ನು ದಾರಿ ತಪ್ಪಿಸಲು ಯತ್ನಿಸುತ್ತಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಎಸ್‌ಐಟಿ ರಚನೆಯಾದ 40 ದಿನಗಳ ನಂತರ ವಿಚಾರಣೆಗಿಳಿದ ಈ ದೂರುದಾರ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸಲು ಪರದಾಡುತ್ತಿದ್ದಾನೆ.ತಲೆಬುರುಡೆ ತಂದುಕೊಟ್ಟು, ಶವಗಳನ್ನು ಹೂತು ಹಾಕಿದ್ದ ಬಗ್ಗೆ ಆರೋಪ ಮಾಡಿದ್ದ ಅನಾಮಿಕ ದೂರುದಾರ ಇದೀಗ ಹೈಡ್ರಾಮಾ ಮಾಡುತ್ತಿದ್ದಾನೆ.

Breaking: ವಾಸಂತಿ ಫೋಟೋಗೆ ಅನನ್ಯವಾಗಿ ಪೆನ್ನಿನಿಂದ ಬೊಟ್ಟು ಇಟ್ಟಿದ್ದ ಎಂಡಿ ಸಮೀರ್‌!

ಬಂಗ್ಲೆಗುಡ್ಡ, ಕಲ್ಲೇರಿ, ಬೋಳಿಯಾರು ಎಂದು ಗೊಂದಲದ ಹೇಳಿಕೆಗಳನ್ನು ನೀಡುತ್ತಿದ್ದು, ಈತ ದಾರಿತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾನೆಯೇ ಎಂಬ ಅನುಮಾನ ಎಸ್‌ಐಟಿ ಅಧಿಕಾರಿಗಳಲ್ಲಿ ಮೂಡಿದೆ.

 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more