ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

ಗ್ರಾಮೀಣ ಜನರಿಗೆ ದಿನಸಿ ನೀಡಿ ಮಾನವೀಯತೆ ಮೆರೆದ ಧಾರವಾಡ ಪಿಎಸ್‌ಐ ಮಹೇಂದ್ರ ನಾಯಕ್

Published : Apr 24, 2020, 09:20 AM IST

ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

ಧಾರವಾಡ  (ಏ. 24):  ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ ಧಾರವಾಡ ಗ್ರಾಮೀಣ ಪಿಎಸ್ಐ ಮಹೇಂದ್ರ ನಾಯಕ. ಕೋರೊನಾ ವೈರಸ್ ಅಟ್ಟಹಾಸದಿಂದಾಗಿ ಊಟಕ್ಕೆ ಪರದಾಡುತ್ತಿದ್ದ ಬಡ ಜನರಿಗೆ ಸಿಬ್ಬಂದಿಗಳ ಸಹಾಯ ಸಹಕಾರದಿಂದ ಧಾರವಾಡ ಗ್ರಾಮೀಣ ವ್ಯಾಪ್ತಿಯ ಸುಮಾರು 20 ಹಳ್ಳಿಯ ಅತಿ ಬಡ ಕುಟುಂಬಕ್ಕೆ ದಿನಸಿ ವಿತರಣೆ ಮಾಡಲಾಗಿದೆ. 

300 ಕುಟುಂಬಗಳಿಗೆ 3 ಲಕ್ಷ  ಮೌಲ್ಯದ ದಿನಸಿ ವಸ್ತುಗಳು ವಿತರಣೆ ಮಾಡಿದ್ದಾರೆ  ಮಹೇಂದ್ರ ನಾಯಕ್. ಈ ಬಗ್ಗೆ ಒಂದು ವರದಿ ಇಲ್ಲಿದೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!