ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

ಧಾರವಾಡ: ಡಿಸಿ ಕಚೇರಿ ಮುಂದೆ ಜಿಮ್ ಮಾಡಿ ಯುವಕರ ಪ್ರತಿಭಟನೆ!

Published : Jun 19, 2020, 02:50 PM IST

ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರಿಂದ ಪ್ರತಿಭಟನೆ| ಧಾರವಾಡದ ಡಿಸಿ ಕಚೇರಿ ಎದುರು ಯುವಕರ ಪ್ರತಿಭಟನೆ| ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ ತೆರೆಯಲು ಅನುಮತಿ ನೀಡದ ಸರ್ಕಾರ|

ಧಾರವಾಡ(ಜೂ.19):ಜಿಮ್‌ ಪ್ರಾರಂಭಿಸುವಂತೆ ಅಗ್ರಹಿಸಿ ಯುವಕರು ಕೈಯಲ್ಲಿ ಜಿಮ್‌ ಸಲಕರಣಿಗಳನ್ನು ಹಿಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ ಇಂದು(ಶುಕ್ರವಾರ) ನಡೆದಿದೆ. ಜಿಮ್‌ ಪ್ರಾರಂಭ ಮಾಡಲೇಬೇಕು ಎಂದು ಯುವಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಕೊರೋನಾ ಕಾಟ: ರಾಜ್ಯದಲ್ಲಿ ಶುರುವಾಗಲಿದೆ ಕೋವಿಡ್‌ ಕೇರ್‌ ಸೆಂಟರ್‌

ಕೊರೋನಾ ವೈರಸ್‌ ತಡೆಗಟ್ಟಲು ಲಾಕ್‌ಡೌನ್‌ ಘೋಷಣೆಯಾದಾಗಿನಿಂದ ಜಿಮ್‌ಗಳು ಬಂದ್‌ ಅಗಿವೆ.  ಆದರೆ ಇದೀಗ ಲಾಕ್‌ಡೌನ್‌ ಸಡಿಲಿಕೆ ಅದ್ರೂ ಕೂಡ ಜಿಮ್‌ಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ ಯುವಕರು ಜಿಮ್‌ ತೆರೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?