ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ:  ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

ಪ್ರಧಾನಿ ಸ್ವಾಗತಕ್ಕಾಗಿ ಹಾಕಿದ್ದ ರಸ್ತೇಲಿ ಗುಂಡಿ: ಪಿಎಂ ಆಫೀಸ್‌ ಮಾಹಿತಿ ಕೇಳಿದ್ರೂ BBMP ಉದಾಸೀನ

Published : Oct 21, 2022, 03:36 PM ISTUpdated : Oct 21, 2022, 03:52 PM IST

BBMP News: ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು 

ಬೆಂಗಳೂರು (ಅ. 21): ಜೂನ್‌ 20ರಂದು  ಪ್ರಧಾನಿ ಮೋದಿ (PM Narendra Modi) ಬೆಂಗಳೂರಿಗೆ ಆಗಮಿಸುವ ಮುನ್ನ ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕೊಮ್ಮಘಟ್ಟರಸ್ತೆ ಹಾಗೂ ಬೆಂಗಳೂರು ವಿಶ್ವ ವಿದ್ಯಾಲಯ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು.  ಆದರೆ ಕಾಮಗಾರಿ ಮುಗಿದ ಕೆಲವೇ ದಿನದಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಅಂಬೇಡ್ಕರ್‌ ಕಾಲೇಜಿನ ಮುಂಭಾಗದ ರಸ್ತೆಯಲ್ಲಿ ಭಾರೀ ಪ್ರಮಾಣದ ಗುಂಡಿ ಸೃಷ್ಟಿಯಾಗಿತ್ತು.  ಈ ಬೆನ್ನಲೇ ರಸ್ತೆ ಡಾಂಬರು ಕಿತ್ತು ಬಂದಿರುವ ಬಗ್ಗೆ ಪ್ರಧಾನಿ ಕಚೇರಿ ಕಾರಣ ಕೇಳಿತ್ತು. ಪ್ರಧಾನಿ ಕಚೇರಿ ಪ್ರಶ್ನೆ ಕೇಳಿ 4 ತಿಂಗಳೂ ಕಳೆದ್ರೂ ಬಿಬಿಎಂಪಿ (BBMP) ಉತ್ತರ ನೀಡಿಲ್ಲ. ಹೀಗಾಗಿ ಪ್ರಧಾನಿ ಕಚೇರಿ ಪತ್ರಕ್ಕೂ ಬಿಬಿಎಂಪಿಯಲ್ಲಿ ಬೆಲೆ ಇಲ್ವಾ? ಪಿಎಂ ಆಫೀಸ್‌ ಅಧಿಕಾರಿಗಳನ್ನೇ ಯಾಮಾರಿಸಿತಾ ಬಿಬಿಎಂಪಿ? ಎಂಬ ಅನುಮಾನ ಈಗ ಮೂಡಿದೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ

Bengaluru: ರಸ್ತೆ ದುರಸ್ತಿಗೂ ಮುನ್ನ ಚರಂಡಿ ಸ್ವಚ್ಛಗೊಳಿಸಿ: ತುಷಾರ್‌ ಗಿರಿನಾಥ್‌

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more