Apr 16, 2020, 9:16 PM IST
ಬೆಳಗಾವಿ, (ಏ.16): ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಇಂದು (ಗುರುವಾರ) ಒಂದೇ ದಿನ 17 ಕೊರೋನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಈ ಮೂಲಕ ರೆಡ್ ಜೋನ್ನಲ್ಲಿರುವ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿದೆ.
ಎಲ್ಲೋ ಒದು ಕಡೆ ಬೆಳಗಾವಿಯಲ್ಲಿ ಸೋಂಕು ಹೆಚ್ಚಾಗಲು ಅಧಿಕಾರಿಗಳು ಕಾರಣರಾದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.