ಡೆಂಘೀಗೆ ದಿನೇಶ್ ಗುಂಡೂರಾವ್ ಸಜ್ಜು! ಬಿಬಿಎಂಪಿ ಅಲರ್ಟ್

ಡೆಂಘೀಗೆ ದಿನೇಶ್ ಗುಂಡೂರಾವ್ ಸಜ್ಜು! ಬಿಬಿಎಂಪಿ ಅಲರ್ಟ್

Published : May 21, 2025, 03:00 PM IST

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದಲ್ಲಿ ಡೆಂಘಿ ನಿಯಂತ್ರಣಕ್ಕೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಡೆಂಘಿ ದಿನಾಚರಣೆ ಆಚರಿಸಿ, ಬಿಬಿಎಂಪಿ ವ್ಯಾಪ್ತಿಯಲ್ಲಿ 700 ಸ್ವಯಂಸೇವಕರನ್ನು ನೇಮಿಸಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊಳ್ಳೆ ನಿಯಂತ್ರಣ, ಹಾಟ್‌ಸ್ಪಾಟ್‌ಗಳ ಗುರುತಿಸುವಿಕೆ, ಫೀವರ್ ಕ್ಲಿನಿಕ್‌ಗಳ ಸ್ಥಾಪನೆ ಮಾಡಲಾಗಿದ್ದು, ವಿಶೇಷವಾಗಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಸಿಎಚ್‌ಓಗಳೊಂದಿಗೆ ಸಭೆ ನಡೆಸಿ ಜಾಗೃತಿ ಮೂಡಿಸಲು ಸೂಚನೆ ನೀಡಿದ್ದು, 10,000 ಜನರಿಗೆ ತರಬೇತಿಯನ್ನೂ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!