ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

ಸಾಹಿತ್ಯ ಸಮ್ಮೇಳನದಲ್ಲಿ ಮೊಳಗಿದ ಸಿಎಎ ವಿರೋಧಿ ಧ್ವನಿ!

Published : Feb 07, 2020, 09:07 PM IST

ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. 

ಕಲಬುರಗಿ(ಫೆ.07): ಕೇಂದ್ರ ಸರ್ಕಾರ ಜಾರಿ ಮಾಡುತ್ತಿರುವ ಧರ್ಮಾಧಾರಿತವಾಗಿದ್ದು, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಆದ್ದರಿಂದ ಈ ಕಾಯ್ದೆಯನ್ನು ವಿರೋಧಿಸುವುದಾಗಿ ಕಿರುತೆರೆ ಸಿನಿಮಾಗಳ ನಿರ್ದೇಶಕ ಬಿ.ಸುರೇಶ್ ಹೇಳಿದ್ದಾರೆ. ಗುಲಬರ್ಗಾ ವಿವಿ ಶ್ರೀ ವಿಜಯ ಪ್ರಧಾನ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಕವಿಗೋಷ್ಠಿಯಲ್ಲಿ "ಕಿರುತೆರೆ –ಸಾಮಾಜಿಕ ಜವಾಬ್ದಾರಿಗಳು" ವಿಷಯ ಮಂಡಿಸುವುದಕ್ಕಿಂತ ಮುನ್ನ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಸುರೇಶ್ ತಮ್ಮ ಅಭಿಪ್ರಾಯ ಹೊರಹಾಕಿದರು. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?