Tumakuru

Published : Mar 05, 2025, 07:00 PM IST

ತುಮಕೂರು: ‌ನಾಮದಚಿಲುಮೆಯಲ್ಲಿ ಅನುಮತಿ ಇಲ್ಲದೇ ಚಿತ್ರೀಕರಣ ನಡೆಸುತ್ತಿದ್ದ ಹಿನ್ನೆಲೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ದಾಳಿ ಮಾಡಿದ್ದಾರೆ. ಕಳೆದ ಐದು ದಿನಗಳಿಂದ ಚಿತ್ರೀಕರಣ ನಡೆಯುತ್ತಿದ್ದು, ತುಮಕೂರು ಎಸಿಎಫ್‌ ಪವಿತ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಲೈಟ್, ಅಡುಗೆ ಸಾಮಾಗ್ರಿಗಳು, ಚೇರ್‌ಗಳು, ಟಿಟಿ ವಾಹನಗಳನ್ನು ಅರಣ್ಯ ಇಲಾಖೆ ಸೀಜ್ ಮಾಡಿದೆ. ತರುಣ್ ಸುಧೀರ್ ಕ್ರಿಯೇಟಿವ್ ಹೆಸರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ನಟಿ ರಕ್ಷೀತಾ ಸಹೋದರ ರಾಣ ನಟಿಸುತ್ತಿದ್ದ ಚಿತ್ರ ಎನ್ನಲಾಗಿದೆ. ಸ್ಥಳದಲ್ಲಿ ಕ್ಯಾರವಾನ್,ಕ್ಯಾಮರಾ ಲೈಟ್ ಸೇರಿದಂತೆ ಸಿನಿಮಾ ಸಂಬಂಧಿಸಿದ ಸಾಮಾಗ್ರಿಗಳು ಪತ್ತೆಯಾಗಿವೆ. ವನ್ಯ ಜೀವಿಗಳಿರುವ ಅರಣ್ಯ ಪ್ರದೇಶ ಇದಾಗಿದ್ದು, ಸುಮಾರು 50-100 ಜನರು ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more