ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಲಕ್ಷಾಂತರ ಮಾಲಾಧಾರಿಗಳ ಆಗಮನ

ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಲಕ್ಷಾಂತರ ಮಾಲಾಧಾರಿಗಳ ಆಗಮನ

Published : Dec 05, 2022, 12:21 PM IST

ಇಂದು ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಒಂದು ಲಕ್ಷಕ್ಕೂ ಮಾಲಾಧಾರಿಗಳು ಆಗಮಿಸಲಿದ್ದಾರೆ.
 

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ. ಗಂಗಾವತಿಯಲ್ಲಿ ಸಂಕೀರ್ತನಾ ಯಾತ್ರ ಆರಂಭವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಹನುಮಮಾಲಾಧಾರಿಗಳ ಆಗಮಿಸುತ್ತಿದ್ದಾರೆ. ಹಲಗಿ, ಗಂಗಾವತಿ, ಅಂಜನಾದ್ರಿಯಲ್ಲಿ ಮಾಲಾಧಾರಿಗಳಿಗೆ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಂದ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ನಡೆಯಲಿದೆ. ಪಾದಾಯಾತ್ರೆ ಮೂಲಕ  ಅಂಜನಾದ್ರಿಗೆ ಮಾಲಾಧಾರಿಗಳು ಆಗಮಿಸುತ್ತಿದ್ದು, ಅಂಜನಾದ್ರಿ ಹಾಗೂ ಗಂಗಾವತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಿಲಾಗಿದೆ. ಅಂಜನಾದ್ರಿಯಲ್ಲಿ 100ಕ್ಕೂ ಹೆಚ್ಚು ಸಿಸಿಟಿವಿಗಳ ಅಳವಡಿಕೆ ಮಾಡಲಾಗಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more