ಹಿಂದೂ-ಮುಸ್ಲಿಂ ಮುಖಂಡರಿಗೆ ರಾಮನಗರ SP ಖಡಕ್ ಎಚ್ಚರಿಕೆ

Feb 12, 2022, 7:18 PM IST

ರಾಮನಗರ (ಫೆ. 12): ಹಿಜಾಬ್ ವಿವಾದ (Hijab Row) ದಿನೇ ದಿನೇ ಸೂಕ್ಷ್ಮತೆ ಪಡೆದುಕೊಳ್ಳುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

Hijab Row: 6 ವಿದ್ಯಾರ್ಥಿನಿಯರಿಗೆ ಜೆಎನ್‌ಯುವರೆಗೂ ಸಂಪರ್ಕ, CFI ನಂಟು, ಏನಿದು ಷಡ್ಯಂತ್ರ.?

ಈ ಹಿನ್ನೆಲೆಯಲ್ಲಿ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿದ್ದಾರೆ. ವಿವಾದಿತ ಪೋಸ್ಟ್, ಪ್ರಚೋದನಕಾರಿ ಹೇಳಿಕೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಮನಗರ ಎಸ್‌ಪಿ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.