ಪ್ಲಾಸ್ಟಿಕ್‌ ಚೀಲಗಳಾಯ್ತು, ಈಗ ಬಿಎಸ್‌ವೈ ಲ್ಯಾಂಡಿಗ್‌ ವೇಳೆ ನಾಯಿ ಕಾಟ!

ಪ್ಲಾಸ್ಟಿಕ್‌ ಚೀಲಗಳಾಯ್ತು, ಈಗ ಬಿಎಸ್‌ವೈ ಲ್ಯಾಂಡಿಗ್‌ ವೇಳೆ ನಾಯಿ ಕಾಟ!

Published : Mar 21, 2023, 04:40 PM IST

ಬಿಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಾಯಿಯೊಂದು  ಕಾಟ ಕೊಟ್ಟಿದ್ದು, ಹೆಲಿಕಾಪ್ಟರ್ ಕಂಡಿದ್ದೆ ಬೊಗಳಿಕೊಂಡು ಬಂದಿದೆ. 

ಬಿಎಸ್ ಯಡಿಯೂರಪ್ಪ ಅವರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಾಯಿಯೊಂದು  ಕಾಟ ಕೊಟ್ಟಿದ್ದು, ಹೆಲಿಕಾಪ್ಟರ್ ಕಂಡಿದ್ದೆ ಬೊಗಳಿಕೊಂಡು ಬಂದಿದೆ. ಬಿಎಸ್ ವೈ ಅವರ  ಹತ್ತಿರ ಬರುತ್ತಿದ್ದಂತೆಯೇ  ನಾಯಿಯನ್ನು  ಲಾಠಿ ಹಿಡಿದು ಪೊಲೀಸ್ ಸಿಬ್ಬಂದಿ  ಓಡಿಸಿದ್ದಾರೆ. ತುಮಕೂರಿನ ತುರುವೇಕೆರೆ ಕ್ಷೇತ್ರದಲ್ಲಿ‌ ನಡೆಯುತ್ತಿದ್ದ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ ವೇಳೆ ಈ ಘಟನೆ ನಡೆದಿದ್ದು, ಯಡಿಯೂರಪ್ಪ ಹಾಗೂ ಸಿಟಿ ರವಿ ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಈ ಘಟನೆ ನಡೆದಿದೆ
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more