ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

ಹಾಸನ ನಗರದಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ

Published : Sep 01, 2021, 10:27 AM IST

ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

ಬೆಂಗಳೂರು (ಸೆ.01):  ಹಾಸನ ನಗರದಲ್ಲಿ ಹೆಚ್ಚಿದ ಬೀದಿ ನಾಯಿಗಳ‌ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಬೀದಿನಾಯಿಗಳ‌ ಹಿಂಡೆ ಇದ್ದು ಕ್ರೀಡಾಂಗಣಕ್ಕೆ ಬರುವ ಮಕ್ಕಳ ಕ್ರೀಡಾ ಸಾಮಾಗ್ರಿಗಳನ್ನು ಕಚ್ಚಿಕೊಂಡು ಹೋಗುತ್ತಿವೆ. 

ಬೀದಿನಾಯಿಗಳ ದಾಳಿ: ಶಿಕ್ಷಕಿಗೆ ಗಂಭೀರ ಗಾಯ

ಸ್ಟೇಡಿಯಂನಲ್ಲಿ ಸುಮಾರು 25 ಹೆಚ್ಚು ಬೀದಿ ನಾಯಿಗಳು ಇದ್ದು, ಇದರಿಂದ ಪ್ರತಿನಿತ್ಯ ಕ್ರೀಡಾಂಗಣಕ್ಕೆ ಬರುವ ಮಕ್ಕಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ನಾಯಿಗಳ ಭಯದಲ್ಲಿಯೇ ವಾಕಿಂಗ್ ಮಾಡುವಂತಾಗಿದೆ. ಈ ನಿಟ್ಟಿನಲ್ಲಿ ಸ್ಟೇಡಿಯಂ ನಲ್ಲಿ ನಾಯಿ ಕಾಟಕ್ಕೆ ಮುಕ್ತಿ ಕೊಡುವಂತೆ ಒತ್ತಾಯಿಸುತ್ತಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!