ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಹೆಜ್ಜೆ ಹಾಕಿದ ನಾಯಿಮರಿ

Published : Jan 26, 2020, 03:48 PM IST

ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರ(ಜ.26): ಕೋಲಾರದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ನಾಯಿಮರಿಯೊಂದು ಹೆಜ್ಜೆ ಹಾಕಿದ ಘಟನೆ ಕೋಲಾರದಲ್ಲಿ ನಡೆದಿದೆ. ನಾಯಿ ಮರಿಯೂ ಪಥ ಸಂಚಲನದಲ್ಲಿ ಭಾಗವಹಿಸಿ ವೀಕ್ಷಕರ ಗಮನ ಸೆಳೆಯಿತು.

ಕೋಲಾರದ ಗಣರಾಜ್ಯೋತ್ಸವದ ಆಚರಣೆ ವೇಳೆ ನಾಯಿ ಮರಿ ಪಥಸಂಚಲನದಲ್ಲಿ ಭಾಗವಹಿಸಿದ್ದು, ಕೋಲಾರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ವೇಳೆ ಘಟನೆ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್. ನಾಗೇಶ್ ಅವರಿಗೆ ಪಥ ಸಂಚಲನದ ಮೂಲಕ ಗೌರವ ಸಲ್ಲಿಸಿದ ನಾಯಿ ಮರಿ ಗೃಹರಕ್ಷಕ ದಳ ತಂಡದೊಂದಿಗೆ ಬೀದಿ ನಾಯಿ ಮರಿಯೂ ಆಗಮಿಸಿತ್ತು.

ನೃತ್ಯ ಅಭ್ಯಾಸ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಬಾಲಕಿ ಸಾವು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಪಥಸಂಚಲನ ಮಾಡಿದ ನಾಯಿ ಮರಿ ಆಕರ್ಷಣೆಯ ಕೆಂದ್ರಬಿಂದುವಾಗಿತ್ತು. ಕೋಲಾರದಲ್ಲಿ 71 ನೇ ಗಣರಾಜ್ಯೋತ್ಸವ ಆಚರಣೆ ಸಂಭ್ರಮದಿಂದ ನಡೆದಿದ್ದು, ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆದಿದೆ. ಧ್ವಜಾರೋಹಣ ನೆರವೇರಿಸಿ ಸಚಿವ ಎಚ್.ನಾಗೇಶ್ ಗೌರವವಂದನೆ ಸ್ವೀಕರಿಸಿದ್ದಾರೆ. ಶಾಸಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾಧಿಕಾರಿ ಜಿ.ಮಂಜುನಾಥ್ ಭಾಗಿಯಾಗಿದ್ದರು.

2020 ರ ಕ್ಯಾಲೆಂಡರ್‌ನಲ್ಲಿ ಕಂಗೊಳಿಸುತ್ತಿದ್ದಾರೆ ಕನ್ನಡದ 'ಕ್ವೀನ್ಸ್'

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!