Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Uttara Kannada: ಶ್ವಾನಗಳಿಗೆ ಕೆನೈನ್ ಪಾರ್ವೊ ವೈರಸ್ ಕಾಟ, ಚುರುಕುತನ ಕಳೆದುಕೊಳ್ಳುತ್ತಿವೆ

Published : Jan 26, 2022, 10:53 AM ISTUpdated : Jan 26, 2022, 02:24 PM IST

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ. 

ಉತ್ತರ ಕನ್ನಡ (ಜ. 26): ಜಿಲ್ಲೆಯಲ್ಲಿ ನಾಯಿಗಳಿಗೆ (Dogs) ಕರನೈನ್ ಪಾರ್ವೊ ವೈರಸ್ ಕಾಟ ಹೆಚ್ಚಾಗಿದೆ. ಅಂಕೋಲಾ, ಜೋಯಿಡಾ ತಾಲ್ಲೂಕುಗಳಲ್ಲಿ ನಾಯಿಗಳಲ್ಲಿ ಈ ಬಾಧೆ ಹೆಚ್ಚಾಗಿದೆ. ಸೋಂಕು ಪೀಡಿತ ನಾಯಿಗಳು ಆರಂಭಿಕ ದಿನಗಳಲ್ಲಿ ಚುರುಕುತನ ಕಳೆದುಕೊಂಡು ಮಂದ ಸ್ಥಿತಿಗೆ ತಲುಪುತ್ತಿವೆ.

ನಂತರ ವಾಂತಿ, ಅತಿಸಾರ ಶುರುವಾಗುತ್ತದೆ. ನಂತರ ಊಟವನ್ನು ಬಿಟ್ಟು ಸಾಯುತ್ತಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದಿದ್ರೆ, ಶ್ವಾನಗಳು ಕೆಲವೇ ದಿನಗಳಲ್ಲಿ ಸಾಯುತ್ತವೆ. ಅಂಕೋಲಾದ ಪಶು ಆಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬರುವ ಶ್ವಾನಗಳ ಸಂಖ್ಯೆ ಹೆಚ್ಚಾಗಿದ್ದು, ಸಿಬ್ಬಂದಿ ಇಲ್ಲದೇ ಸಮಸ್ಯೆಯಾಗುತ್ತಿದೆ. 
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more