ಪತಿ-ಪತ್ನಿ ಕಿರಿಕ್! ಹುಬ್ಬಳ್ಳಿ ಠಾಣೆಯಲ್ಲಿ ವರದಕ್ಷಿಣೆ ಆರೋಪ

Published : May 21, 2025, 03:20 PM IST

ಹುಬ್ಬಳ್ಳಿಯ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪತಿ-ಪತ್ನಿಯರ ನಡುವಿನ ಕೌಟುಂಬಿಕ ಕಲಹ ತಾರಕಕ್ಕೇರಿದ್ದು, "ಪತ್ನಿ ಹೊಡೆಯುತ್ತಾಳೆ, ಆಕೆಯ ಕಡೆಯವರು ರೌಡಿಗಳಿಂದ ಹಲ್ಲೆ ಮಾಡಿಸಲು ಯತ್ನಿಸುತ್ತಿದ್ದಾರೆ, ನನಗೆ ರಕ್ಷಣೆ ಬೇಕು" ಎಂದು ಪತಿ ಮಹಮ್ಮದ್ ಸಾಧಿಕ್ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ. ಇದಕ್ಕೆ ಪ್ರತಿಯಾಗಿ, ಪತ್ನಿ ಆಸೀಯಾ, "ಪತಿಯು ವರದಕ್ಷಿಣೆಗಾಗಿ ಪೀಡಿಸುತ್ತಿದ್ದಾನೆ, ಕೊಲೆ ಬೆದರಿಕೆ ಹಾಕುತ್ತಿದ್ದಾನೆ ಮತ್ತು ನನ್ನ ಶೈಕ್ಷಣಿಕ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾನೆ" ಎಂದು ಗಂಭೀರ ಆರೋಪಗಳನ್ನು ಮಾಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಈ ದಂಪತಿ ಕಳೆದ ಎರಡು ವರ್ಷಗಳಿಂದ ಬೇರೆ ವಾಸಿಸುತ್ತಿದ್ದು, ಇದೀಗ ಪ್ರಕರಣ ಪೊಲೀಸರ ತನಿಖೆಯಲ್ಲಿದೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!