ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

ಬಾವಿಗಿಳಿದು ಚಿರತೆಯನ್ನು ರಕ್ಷಿಸಿದ ಗಟ್ಟಿಗಿತ್ತಿ: ವೈದ್ಯೆಯ ಸಾಧನೆಗೆ ಎಲ್ಲರ ಮೆಚ್ಚುಗೆ

Published : Feb 14, 2023, 04:25 PM IST

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಆಳವಾದ ಬಾವಿಗೆ 1 ವರ್ಷದ ಪ್ರಾಯದ ಚಿರತೆ ಬಿದ್ದಿದ್ದು, ಇದೀಗ ರಕ್ಷಣೆ ಮಾಡಲಾಗಿದೆ.
 

ಮಂಗಳೂರು ಸಮೀಪ ಆಳವಾದ ಬಾವಿಗೆ ಬಿದ್ದ ಚಿರತೆಯನ್ನು, ಡಾ. ಮೇಘನಾ ಎಂಬುವವರು ರಕ್ಷಣೆ ಮಾಡಿದ್ದಾರೆ. 20 ಗಂಟೆಗಳ ಕಾರ್ಯಾಚರಣೆ ನಂತರವೂ ಚಿರತೆ ರಕ್ಷಿಸುವಲ್ಲಿ ವಿಫಲವಾಗಿದ್ದು, ಆದರೆ ಯಾವುದೇ ಅಂಜಿಕೆಯಿಲ್ಲದೆ ಬೋನ್‌ ಒಳಗೆ ಡಾ. ಮೇಘನಾ ಬಾವಿಗೆ ಇಳಿದಿದ್ದಾರೆ. ನಂತರ ಅರವಳಿಕೆ ಇಂಜೆಕ್ಷನ್ ನೀಡಿ ಚಿರತೆಯನ್ನು ಪ್ರಜ್ಞೆ ತಪ್ಪಿಸಿ ಸೇಫಾಗಿ ಚಿರತೆ ಜೊತೆ ಮೇಲೆ ಬಂದಿದ್ದಾರೆ. ಇವರ ಸಾಧನೆಗೆ ಎಲ್ಲರೂ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. 1 ವರ್ಷದ ಪ್ರಾಯದ ಚಿರತೆ ಬಾವಿಯೊಳಗೆ ಬಿದ್ದಿದ್ದು, ಅರಣ್ಯ ಇಲಾಖೆ ಮೇಲೆತ್ತಲು ವಿಫಲವಾಗಿತ್ತು.

ಬಿಗ್ 3 ಇಂಪ್ಯಾಕ್ಟ್: ಮೈಸೂರಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more