Suvarna Kannadiga to Padma Shri - Dr. Vijalakshmi Deshmane's inspiring journey! Dr Vijayalakshmi Deshmane, a pioneering Oncologist and former director of Kidwai hospital, has been honoured with Padma Shri award in 2025 for her remarkable contributions to cancer treatment. Back in 2008, Asianet Suvarna News recognized her dedication by presenting her with Suvarna Kannadiga award. A beacon of hope for the underprivileged, poor cancer patients, Dr Deshmane has devoted her life to Oncology, treating patients with compassion and care. She opens up about her childhood, education and profession in depth in this exclusive Bengaluru Buzz podcast. ಬಡ ಕ್ಯಾನ್ಸರ್ ರೋಗಿಗಳಿಗೆ ಆಸರೆಯ ಬೆಳಕಾಗಿದ್ದ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಈ ವರ್ಷದ ಪದ್ಮಶ್ರೀ ಪ್ರಶಸ್ತಿ ಒಲಿದಿದೆ. 2008ರಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಡಾ.ವಿಜಯಲಕ್ಷ್ಮಿ ಅವರಿಗೆ ಸುವರ್ಣ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಿತ್ತು. ಕಿದ್ವಾಯಿ ಆಸ್ಪತ್ರೆ ನಿರ್ದೇಶಕರಾಗಿದ್ದ ಡಾ. ವಿಜಯಲಕ್ಷ್ಮಿ ದೇಶಮಾನೆಗೆ ನಗುವೇ ಆಭರಣ, ಬಡ ಕ್ಯಾನ್ಸರ್ ರೋಗಿಗಳೊಂದಿಗೆ ನಗು ಮೊಗದ ಮಾತಿನಿಂದಲೇ ಚಿಕಿತ್ಸೆ ನೀಡಿ ಯಶಸ್ವಿಯಾದ ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮಿ ತಮ್ಮ ಬಾಲ್ಯ, ಶಿಕ್ಷಣ ಹಾಗೂ ವೃತ್ತಿ ಜೀವನದ ಬಗ್ಗೆ ಬೆಂಗಳೂರು ಬಝ್‌ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ್ದಾರೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!