ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬಾಗಲಕೋಟೆಯ ಡಾ. ವಿಠಲ್‌ ಶ್ಯಾವಿ

Sep 7, 2023, 1:05 PM IST

ಪ್ರತಿವರ್ಷ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಸಾಮಾಜಕ್ಕೆ ಕೊಡುಗೆ ನೀಡಿದ ಹಲವು ಸಾಧಕರನ್ನು ಗೌರವಿಸಲಾಗುತ್ತದೆ. ಅದರಂತೆ ಈ ಬಾರಿಯೂ ಸಮಾಜಕ್ಕೆ ಕೊಡುಗೆ ನೀಡಿದ ಹಲವರನ್ನು ಗುರುತಿಸುವ ಕಾರ್ಯ ನಡೆದಿದ್ದು, ಈ ಬಾರೀ ಬಾಗಲಕೋಟೆ ಜಿಲ್ಲೆಯ ಇಳಕಲ್‌ನ ವೈದ್ಯರಾದ ಡಾ.ವಿಠಲ್‌ ಶ್ಯಾವಿ ಅವರ ವೈದ್ಯಕೀಯ ಸೇವೆ ಗುರುತಿಸಿ, ಸುವರ್ಣ ಸಾಧಕರು ಪ್ರಶಸ್ತಿಯನ್ನು ನೀಡಲಾಗಿದೆ. ಇವರು ಇಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇವರು ಶ್ಯಾವಿ ಸಂಜೀವಿನಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. 

ಇದನ್ನೂ ವೀಕ್ಷಿಸಿ:  ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್ ರೋಗಿವಿದ್ದಂತೆ: ಎ. ರಾಜಾ