ನಾಟಕ ಮಾಡುವಾಗ ಪಾತ್ರಧಾರಿಯ ಮೇಲೆ ಚಾಮುಂಡೇಶ್ವರಿ ಅವಾಹನೆ.?

ನಾಟಕ ಮಾಡುವಾಗ ಪಾತ್ರಧಾರಿಯ ಮೇಲೆ ಚಾಮುಂಡೇಶ್ವರಿ ಅವಾಹನೆ.?

Suvarna News   | Asianet News
Published : Feb 24, 2021, 05:35 PM IST

ನಾಟಕ ಮಾಡುವಾಗ, ಸಿನಿಮಾ ಮಾಡುವಾಗ ಪಾತ್ರಧಾರಿಗಳು ಪರಾಕಾಯ ಪ್ರವೇಶ ಆಗುವುದು ಸಾಮಾನ್ಯ. ಇಲ್ಲಿ 'ಕೌಂಡಲಿಕ ವಧೆ' ನಾಟಕ ನಡೆಯುತ್ತಿತ್ತು.

ಮಂಡ್ಯ (ಫೆ. 24):  ನಾಟಕ ಮಾಡುವಾಗ, ಸಿನಿಮಾ ಮಾಡುವಾಗ ಪಾತ್ರಧಾರಿಗಳು ಪರಾಕಾಯ ಪ್ರವೇಶ ಆಗುವುದು ಸಾಮಾನ್ಯ. ಇಲ್ಲಿ 'ಕೌಂಡಲಿಕ ವಧೆ' ನಾಟಕ ನಡೆಯುತ್ತಿತ್ತು. ಮುಕ್ತಾಯದ ಹಂತದಲ್ಲಿ ಕೌಂಡಲಿಕನ ವಧೆ ಮಾಡುವ ಸಮಯದಲ್ಲಿ ಚಾಮುಂಡೇಶ್ವರಿ ಪಾತ್ರ ಮಾಡಿದವರು ಉದ್ವೇಗಗೊಂಡಿದ್ದಾರೆ. ತಾಯಿಯೇ ಮೈಮೇಲೆ ಆವಾಹನೆ ಆದ ಹಾಗೆ ಕೌಂಡಲೀಕ ಮೇಲೆ ತ್ರಿಶೂಲ ಇಡಲು ಮುಂದಾಗಿದ್ದಾರೆ. ಕೂಡಲೇ ಆಯೋಜಕರು ಹಿಡಿದುಕೊಂಡಿದ್ದಾರೆ. 

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!