ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

ಕಂಡಕ್ಟರ್‌ಗೆ ಬಸ್‌ನಲ್ಲಿ ಸಿಕ್ತು 3 ಲಕ್ಷ ಮೌಲ್ಯದ ಚಿನ್ನ! ಚಿನ್ನಾಭರಣ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Published : Jun 03, 2024, 04:29 PM ISTUpdated : Jun 03, 2024, 04:30 PM IST

ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದ ಮಹಿಳೆ ಹುಡುಕಿ, ಆಕೆಗೆ ಅದನ್ನು  ಚಾಲಕ ಹಾಗೂ ನಿರ್ವಾಹಕ ಹಿಂದಿರುಗಿಸಿದ್ದಾರೆ.

ತುಮಕೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ(KSRTC Bus) ಮೂರು ಲಕ್ಷ ಬೆಲೆ ಬಾಳುವ ಚಿನ್ನಾಭರಣದ ಬ್ಯಾಗ್‌(Gold Bag) ದೊರೆತಿದ್ದು, ಅದನ್ನು ಮಹಿಳಿಗೆ ಹಿಂತಿರುಗಿಸುವ ಮೂಲಕ ಚಾಲಕ(Driver) ಹಾಗೂ ನಿರ್ವಾಹಕ(Conducter) ಮಾದರಿಯಾಗಿದ್ದಾರೆ. ಮಹಿಳೆ ಅದೋನಿಯಿಂದ ಬಳ್ಳಾರಿಗೆ ಪ್ರಯಾಣ ಮಾಡುತ್ತಿದ್ದು, ಬಸ್‌ನಲ್ಲಿ ಮೂರು ಲಕ್ಷ ಬೆಲೆಬಾಳುವ ಒಡವೆಗಳನ್ನು ಮರೆತು ಹೋಗಿದ್ದರು. ಬಳ್ಳಾರಿ ಸರ್ಕಾರಿ‌ ಬಸ್ ನಿಲ್ದಾಣದಲ್ಲಿ ಮರೆತು ಹೋಗಿದ್ದರು. ಇದನ್ನ ಗಮನಿಸಿದ ಚಾಲಕ ಸಂತೋಷ್ ಕಣವಿ ಹಾಗೂ ನಿರ್ವಾಹಕ ಕಲ್ಲಪ್ಪ ಹನುಮಂತ್ ಕವಣಿ ಒಡವೆ ವಾಪಸ್ ನೀಡಿದ್ದಾರೆ. ಹೊಸಪೇಟೆ ಬಳ್ಳಾರಿ ಹಾಗೂ ಶಿರಾ ಡಿಪೋಗಳ ಸಹಕಾರದೊಂದಿಗೆ ಮಹಿಳೆ ಪತ್ತೆ ಮಾಡಲಾಗಿದೆ. ಶಿರಾ ಘಟಕದಲ್ಲಿದ್ದ ಒಡವೆ ವಾಪಸ್ ನೀಡಲಾಗಿದೆ. ಚಾಲಕ ಹಾಗೂ ನಿರ್ವಾಹಕರ ಈ ಕೆಲಸವನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಎಕ್ಸಿಟ್ ಪೋಲ್‌ಗೆ ವಿರುದ್ಧವಾದ ಫಲಿತಾಂಶ ಬರಲಿದ್ದು,ರಿಸಲ್ಟ್‌ ಬರುವವರೆಗೂ ಕಾಯೋಣ: ಸೋನಿಯಾ ಗಾಂಧಿ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more