ಮಲಪ್ರಭೆ ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ನವಿಲು ರಕ್ಷಣೆ

ಮಲಪ್ರಭೆ ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ನವಿಲು ರಕ್ಷಣೆ

Published : Aug 19, 2020, 06:31 PM IST

ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ರಾಷ್ಟ್ರಪಕ್ಷಿ ನವಿಲು ರಕ್ಷಣೆ ಮಾಡಲಾಗಿದೆ.  ಬಾಗಲಕೋಟೆ ಜಿಲ್ಲೆಯ ಚೊಳಚಗುಡ್ಡ ಸೇತುವೆ ಬಳಿ ಘಟನೆ ನಡೆದಿದೆ. 

ಬಾಗಲಕೋಟೆ (ಆ. 19): ಉಕ್ಕಿ ಹರಿಯುತ್ತಿರುವ ಮಲಪ್ರಭಾ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ರಾಷ್ಟ್ರಪಕ್ಷಿ ನವಿಲು ರಕ್ಷಣೆ ಮಾಡಲಾಗಿದೆ.  ಬಾಗಲಕೋಟೆ ಜಿಲ್ಲೆಯ ಚೊಳಚಗುಡ್ಡ ಸೇತುವೆ ಬಳಿ ಘಟನೆ ನಡೆದಿದೆ. 

ಹಲವು ಗಂಟೆಗಳಿಂದ‌ ಪ್ರಾಣ ರಕ್ಷಣೆಗಾಗಿ ನದಿ ಮಧ್ಯದ ಚಿಕ್ಕ ಮರವೇರಿ ಕುಳಿತಿತ್ತು ನವಿಲು. ನೀರಿನ ಪ್ರಮಾಣ ಹೆಚ್ಚಾದಂತೆ ನವಿಲು ಕುಳಿತಿದ್ದ ಮರವೂ ಮುಳುಗ ತೊಡಗಿತು. ನೀರಿನ ರಭಸಕ್ಕೆ ಈಜೋಕೆ ಆಗದೇ ನದಿಯಲ್ಲಿ ಕೊಚ್ಚಿ ಹೋಗ್ತಿದ್ದ ನವಿಲನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ಧಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!