ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

ಕೋಲಾರದ ಕುಡುಕನ 'ಗುಂಡಿ'ಗೆ, ಜೀವಂತ ಹಾವನ್ನೇ ಕಚ್ಚಿ ಕಚ್ಚಿ ತಿಂದ!

Published : May 05, 2020, 06:08 PM ISTUpdated : May 05, 2020, 06:09 PM IST

ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ ಭೂಪ/  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ/ ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ ಯುವಕ/  ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಅಡ್ಡ ಬಂದ ಹಾವು.

ಕೋಲಾರ(ಮೇ 05) ಕರ್ನಾಟಕದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದೆ ಒಂದಾದ ಮೇಲೆ ಒಂದು ಸುದ್ದಿ ಬರುತ್ತಿದೆ.  ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬ ಮದ್ಯ ಕುಡಿದು ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡಿದ್ದರು.

ಪುರುಷತ್ವ ಹೆಚ್ಚಿಸಿಕೊಳ್ಳಲು ಸ್ನೇಕ್ ವೈನ್, ಕಿಮ್ ಉಪಾಯ

ಈಗ ಕೋಲಾರದ ಲಕತೆ,  ಕೋಲಾರದಲ್ಲಿ ಕುಡಿದ ಮತ್ತಿನಲ್ಲಿ ಹಾವನ್ನ ಕಚ್ಚಿ ಸಾಯಿಸಿದ್ದಾನೆ ಈ ಪುಣ್ಯಾತ್ಮ .  ಕೋಲಾರದ ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಘಟನೆ ನಡೆದಿದ್ದು  ಸಾರಾಯಿ ನಶೆಯಲ್ಲಿ ಹಾವನ್ನ ಕಚ್ಚಿ ಕಚ್ಚಿ ಸಾಯಿಸಿದ್ದಾನೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.

ಕುಡಿದು ಗಾಡಿಯಲ್ಲಿ ಹೋಗುತ್ತಿದ್ದಾಗ ಹಾವು  ಅಡ್ಡ ಬಂದಿದೆ.  ದಾರಿಯಲ್ಲಿ ನಿಲ್ಲಿಸಿಕೊಂಡು ಹಾವನ್ನು ಕೈಗೆ ಎತ್ತಿಕೊಂಡ ಭೂಪ ಕಚ್ಚಿ ಕಚ್ಚಿ ಸಾಯಿಸಿದ್ದಾನೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?