ಪ್ರತಿಭಟನೆ ವೇಳೆ ಕುಡುಕನ ಕಾಟ :  ನಾನೂ ರೈತನ ಮಗನೇ..

ಪ್ರತಿಭಟನೆ ವೇಳೆ ಕುಡುಕನ ಕಾಟ : ನಾನೂ ರೈತನ ಮಗನೇ..

Published : Sep 27, 2021, 11:52 AM ISTUpdated : Sep 27, 2021, 01:01 PM IST

ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

ಬೆಂಗಳೂರು (ಸೆ.27): ಭಾರತ್ ಬಂದ್ (Bharat Bandh ) ಹಿನ್ನೆಲೆ ನಡೆಯುತ್ತಿರುವ ಪ್ರತಿಭಟನೆ ವೇಳೆ ಕುಡುಕನೋರ್ವ ಗಲಾಟೆ ಮಾಡಿದ ಘಟನೆ ಕೋಲಾರ (Kolar) ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ಕುಡಿದುಕೊಂಡು ಬಂದಿದ್ದ ವ್ಯಕ್ತಿ ಪ್ರತಿಭಟನೆ ಮಾಡುವವರ ಮಧ್ಯೆ ಕುಳಿತು ಗಲಾಟೆ ಮಾಡಿದ್ದಾನೆ. ಆತನನ್ನು ಅಲ್ಲಿಂದ ತೆರಳುವಂತೆ ಸೂಚಿಸಿದರೂ ಆತ ತೆರಳದೇ ಗಲಾಟೆ ಮಾಡಿದ್ದಾನೆ.  ಏಯ್, ನಾನು ರೈತನ ಮಗನೇ ಸುಮ್ನೆ ಕೂತ್ಕೋ ಎಂದು ಕುಡುಕ ತಿರುಗೇಟು ನೀಡಿದ್ದಾನೆ.!

ಭಾರತ್‌ ಬಂದ್‌: ಪ್ರಧಾನಿ ಮೋದಿ ಭಾವಚಿತ್ರಕ್ಕೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆ

ನಿನ್ನ ಪಾಡಿಗೆ ನೀನು ಪ್ರತಿಭಟನೆ ಮಾಡು ಎಂದು ಕುಡುಕ ಆವಾಜ್ ಹಾಕಿದ್ದು, ಪೊಲೀಸರು (Police) ಮಧ್ಯೆ ಪ್ರವೇಶಿಸಿದಾಗ ಅವರ ಜೊತೆಯೂ ಕುಡುಕನಿಂದ ಮಾತಿನ ಚಕಮಕಿ ನಡೆದಿದೆ.  

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?