ಖಾಸಗಿ ಬಸ್ ನಲ್ಲಿ ರಾತ್ರಿ ಕುಡಿದು ಸಹ ಪ್ರಯಾಣಿಕರಿಗೆ ತೊಂದರೆ | private bus incident | Suvarna News

Published : Jan 22, 2025, 01:31 PM IST

ಪ್ರಯಾಣಿಕನೊಬ್ಬ ಖಾಸಗಿ ಬಸ್ಸನ್ನೇ ಬಾರ್ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನಿಂದ ವಿಜಯಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ರಾತ್ರಿ ಕುಡಿದು, ವ್ಯಕ್ತಿಯೊಬ್ಬ ಅನಾಗರಿಕವಾಗಿ ವರ್ತಿಸಿದ್ದಾನೆ. ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟು, ಕುಡಿದ ಮತ್ತಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿದ್ದಾನೆ. ನಿನ್ನೆ ರಾತ್ರಿ 12.35 ನಿಮಿಷಕ್ಕೆ ನಡೆದಿರುವ ಘಟನೆ ಇದಾಗಿದ್ದು, ಬಸ್ ನಲ್ಲಿ ಕುಡಿದು,ದೊಡ್ಡ ಧ್ವನಿಯಲ್ಲಿ ಮಾತ್ನಾಡಿ ತೊಂದರೆ ಕೊಟ್ಟಿದ್ದಾನೆ. ಸುಮ್ಮನಿರಿವಂತೆ ಪದೇ ಪದೇ ಮಹಿಳಾ‌ ಪ್ರಯಾಣಿಕರು ಮನವಿ ಮಾಡಿದ್ರೂ ಅಸಾಮಿ ಮಾತ್ರ ಡೋಂಟ್ ಕೇರ್! Passengers aboard a private bus from Bengaluru to Vijayapura were disturbed by a drunk man creating trouble, particularly bothering female passengers, despite their repeated pleas to stop. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!