ನಡು ಬೀದಿಯಲ್ಲಿ ನಾರಿಯರ ಬಿಗ್ ಫೈಟ್, ನಿಯಂತ್ರಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು

ನಡು ಬೀದಿಯಲ್ಲಿ ನಾರಿಯರ ಬಿಗ್ ಫೈಟ್, ನಿಯಂತ್ರಿಸುವಲ್ಲಿ ಪೊಲೀಸರು ಸುಸ್ತೋ ಸುಸ್ತು

Published : Mar 24, 2022, 03:12 PM IST

ಕುಡಿದ ಮತ್ತಿನಲ್ಲಿ‌ ಮಹಿಳೆಯರು(Women) ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಹೊಡೆದಾಡಿಕೊಂಡ ಘಟನೆ ಬೆಳಗಾವಿಯ(Belagavi) ಖಡೇಬಜಾರ್‌‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ ಬಡಿದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್ ಆಗಿದೆ. 

ಬೆಳಗಾವಿ(ಮಾ.24):  ಕುಡಿದ ಮತ್ತಿನಲ್ಲಿ‌ ಮಹಿಳೆಯರು(Women) ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಹೊಡೆದಾಡಿಕೊಂಡ ಘಟನೆ ಬೆಳಗಾವಿಯ(Belagavi) ಖಡೇಬಜಾರ್‌‌ನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ನಡೆದ ಮಹಿಳೆಯರ ಬಡಿದಾಟದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ(Social Media) ವೈರಲ್ ಆಗಿದೆ. 

ಕುಡಿದ ಮತ್ತಿನಲ್ಲಿ‌ ಮಹಿಳೆಯರ ಕಿತ್ತಾಟ: ವೇಶ್ಯಾವಾಟಿಕೆಗಾಗಿ ಕಿತ್ತಾಡಿಕೊಂಡ್ರಾ ನಾರಿಮಣಿಯರು?

ವೇಶ್ಯಾವಾಟಿಕೆ ವಿಚಾರವಾಗಿ ಮಹಿಳೆಯರು ಕಿತ್ತಾಡಿಕೊಂಡರಾ ಎಂಬ ಅನುಮಾನ ವ್ಯಕ್ತವಾಗಿದೆ. ಮಹಿಳೆಯರ ಗಲಾಟೆ ನಿಯಂತ್ರಿಸುವಲ್ಲಿ ಪೊಲೀಸರು ಸುಸ್ತಾಗಿದ್ದು ಹರಸಾಹಸ ಮಾಡಿ ಟ್ರಾಫಿಕ್ ಪೊಲೀಸ್ ಪೇದೆ, ಮಹಿಳಾ ಪೇದೆಗಳು ಗಲಾಟೆ ನಿಯಂತ್ರಿಸಿದ್ದಾರೆ‌‌. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more