ಬೈಕಂಪಾಡಿ ತೀರದಲ್ಲಿ ಮನೆ ಸಮುದ್ರಪಾಲು, ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಬೈಕಂಪಾಡಿ ತೀರದಲ್ಲಿ ಮನೆ ಸಮುದ್ರಪಾಲು, ದೃಶ್ಯ ಕ್ಯಾಮೆರಾದಲ್ಲಿ ಸೆರೆ

Published : Jul 15, 2022, 02:29 PM IST

ಬೈಕಂಪಾಡಿ ತೀರದಲ್ಲಿ ಮನೆಯೊಂದು ಸಮುದ್ರ ಪಾಲಾಗಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುತ್ತದೆ. 

ಬೈಕಂಪಾಡಿ ತೀರದಲ್ಲಿ ಮನೆಯೊಂದು ಸಮುದ್ರ ಪಾಲಾಗಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮೈ ಜುಂ ಎನಿಸುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಮಳೆ ಇಳಿಮುಖವಾಗಿದ್ದರೂ ಅಲಲ್ಲಿ ಕಡಲಕೊರೆತ ಮುಂದುವರಿದಿದ್ದು ದಕ್ಷಿಣ ಕನ್ನಡದ ಸುರತ್ಕಲ್‌ ತೀರ ಪ್ರದೇಶದ ಮೀನಕಳಿಯಲ್ಲಿ ಸಮುದ್ರದ ಅಲೆ ಅಪ್ಪಳಿಸಿ ಮೀನುಗಾರಿಕಾ ರಸ್ತೆ ಸಮುದ್ರ ಪಾಲಾಗಿದೆ. 

ಉಳ್ಳಾಲ, ಸೋಮೇಶ್ವರ, ಬಟ್ಟಪಾಡಿ, ಬೈಕಂಪಾಡಿ, ಸಸಿಹಿತ್ಲು ಸೇರಿದಂತೆ ಕೆಲವೆಡೆ ಕಡಲಬ್ಬರ ತುಸು ಜೋರಾಗಿಯೇ ಇದೆ. ಬೈಕಂಪಾಡಿಯ ಮೀನಕಳಿಯದಲ್ಲಿ ಕಡಲ ಭೋರ್ಗರೆತಕ್ಕೆ ಕಾಂಕ್ರಿಟ್‌ ರಸ್ತೆ ಮತ್ತೆ ಸಮುದ್ರ ಪಾಲಾಗಿದೆ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more