ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

ಲಾಕ್‌ಡೌನ್‌ನಿಂದ ಬಾಳೆಯನ್ನು ಕೇಳುವವರಿಲ್ಲ, ಬೆಳೆ ನಾಶ ಮಾಡಿದ ರೈತ ಮಹಿಳೆ

Published : Jun 13, 2021, 10:31 AM ISTUpdated : Jun 13, 2021, 11:15 AM IST

ಲಾಕ್‌ಡೌನ್ ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 

ವಿಜಯಪುರ (ಜೂ. 13): ಲಾಕ್‌ಡೌನ್  ಹೊಡೆತದಿಂದ ರೈತರು ಕಂಗಾಲಾಗಿದ್ದಾರೆ. ಕಟಾವಿಗೆ ಬಂದ ಬಾಳೆ ಬೆಳೆಯನ್ನು  ವಿಜಯಪುರ ಜಿಲ್ಲೆಯ ನೆಬಗೇರಿ ರೈತ ಮಹಿಳೆ ಸಂಗಮ್ಮ ನಾಶ ಮಾಡಿದ್ದಾರೆ. 3 ಲಕ್ಷ ರೂ ಖರ್ಚು ಮಾಡಿ 5 ಎಕರೆ ಪ್ರದೇಶದಲ್ಲಿ ಬಾಳೆಯನ್ನು ಬೆಳೆದಿದ್ದರು.

ಆದರೆ ಲಾಕ್‌ಡೌನ್‌ನಿಂದಾಗಿ ಬಾಳೆಯನ್ನು ಕೇಳುವವರಿಲ್ಲದಂತಾಗಿದೆ. ಜೊತೆಗೆ ಭಾರೀ ಮಳೆಯಿಂದಾಗಿ ಬಾಳೆ ಕೊಳೆತು ಹೊಂದಿದೆ. ಎರಡೆರಡು ಕಡೆಯಿಂದ ನಷ್ಟ ಅನುಭವಿಸಿದ ರೈತ ಮಹಿಳೆ, ಜೆಸಿಬಿಯಿಂದ ಬಾಳೆಯನ್ನು ನಾಶ ಮಾಡಿದ್ಧಾರೆ. ಸರ್ಕಾರ ನೆರವಿಗೆ ಬರಲಿ ಎಂದು ಮನವಿ ಮಾಡಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!