ವಿಜಯಪುರ (Vijayapura) ಜಿಲ್ಲೆಯಲ್ಲಿ ಮತ್ತೆ ಭೂಕಂಪನದ (Earthquake) ಅನುಭವವಾಗಿದೆ. ಭೂಕಂಪನವನ್ನು ದೃಢಪಡಿಸಿದೆ KSNDMC. 2.8 ತೀವ್ರತೆಯಲ್ಲಿ ಭೂಕಂಪವಾಗಿದೆ. ನಿನ್ನೆ ರಾತ್ರಿ 7.51 ರ ಸುಮಾರಿಗೆ ಭೂಮಿಯಿಂದ 10 ಕಿಮೀ ಆಳದಲ್ಲಿ ಕಂಪನ ಸಂಭವಿಸಿದೆ.

ಕೆಲ ದಿನಗಳ ಹಿಂದೆಯೂ ವಿಜಯಪುರ ನಗರ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಲಘು ಭೂಕಂಪನದ ಅನುಭವವಾಗಿದೆ. ವಿಜಯಪುರ ನಗರ, ವಿಜಯಪುರ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿಯಿಂದ ಸುಮಾರು 10 ಕಿ.ಮೀ. ಆಳದಲ್ಲಿ ಈ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.5 ಪ್ರಮಾಣದಲ್ಲಿ ಭೂಕಂಪನೆ ಆಗಿತ್ತು.