ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

ನಾಗೇಂದ್ರ ಬಳಿಕ ಇಡಿ ಮುಂದಿನ ಬೇಟೆ ದದ್ದಲ್: ಬಂಧನ ಭೀತಿಯಿಂದ ಅಜ್ಞಾತವಾಗಿರುವ ಶಾಸಕ !

Published : Jul 14, 2024, 10:12 AM IST

ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದ್ದು, ಎಸ್ಐಟಿ ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. 
 

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ಪ್ರಕರಣಕ್ಕೆ(Valmiki Nigama Scam) ಸಂಬಂಧಿಸಿದಂತೆ ನಾಗೇಂದ್ರ(Nagendra) ಬಳಿಕ ಇಡಿ ಮುಂದಿನ ಬೇಟೆ ಶಾಸಕ ಬಸನಗೌಡ ದದ್ದಲ್ (Basanagouda Daddal) ಆಗಿದ್ದು, ಅವರಿಗೆ ಈಗ ಬಂಧನ ಭೀತಿ ಎದುರಾಗಿದೆ. ಯಾವುದೇ ಕ್ಷಣದಲ್ಲಿ ಶಾಸಕ ದದ್ದಲ್ ಅರೆಸ್ಟ್ ಆಗುವ ಸಾಧ್ಯತೆ ಇದೆ. ಶಾಸಕ ದದ್ದಲ್‌ಗಾಗಿ ತೀವ್ರ ಶೋಧವನ್ನು ಇಡಿ(ED) ನಡೆಸುತ್ತಿದೆ. ಮೊನ್ನೆ ಎಸ್ಐಟಿ(SIT) ವಿಚಾರಣೆ ಬಳಿಕ ಶಾಸಕ ದದ್ದಲ್ ನಾಪತ್ತೆಯಾಗಿದ್ದಾರೆ. ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಬಸನಗೌಡ ದದ್ದಲ್, ಯಲಹಂಕ ನಿವಾಸದಲ್ಲೂ ಇಲ್ಲ, ಶಾಸಕರ ಭವನದಲ್ಲೂ ಇಲ್ಲ. ರಾಯಚೂರು ನಗರದ ನಿವಾಸಕ್ಕೂ ಶಾಸಕ ದದ್ದಲ್ ಹೋಗಿಲ್ಲ. ಶಾಸಕ ಬಸನಗೌಡ ದದ್ದಲ್ ಫೋನ್ ನಾಟ್ ರೀಚಬಲ್ ಆಗಿದ್ದು, ಇಡಿ ಬಂಧನ ಭೀತಿಯಿಂದ ಅಜ್ಞಾತವಾಗಿರುವ ದದ್ದಲ್ . ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇರಬಹುದು. 

ಇದನ್ನೂ ವೀಕ್ಷಿಸಿ:  ಯಲಹಂಕ ಸಂಭ್ರಮ: ಜನರಿಂದ ಉತ್ತಮ ರೆಸ್ಪಾನ್ಸ್ ..ಹೊಯ್ಸಳ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more