Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Jogi: ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿ ಬಿಡುಗಡೆ

Published : Feb 20, 2023, 09:41 AM IST

ಕನ್ನಡ ಪ್ರಭ ಪುರವಣಿಯ ಸಂಪಾದಕ ಹಾಗೂ ಖ್ಯಾತ ಸಾಹಿತಿ ಜೋಗಿ ವಿರಚಿತ 'ಹಸ್ತಿನಾವತಿ' ಕಾದಂಬರಿಯ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಬಸವನಗುಡಿ ವಾಡಿಯಾ ಸಭಾಂಗಣದಲ್ಲಿ  ಕನ್ನಡ ಪ್ರಭ ಪುರವಣಿ ಸಂಪಾದಕ ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ) ವಿರಚಿತ 'ಹಸ್ತಿನಾವತಿ' ಕಾದಂಬರಿ ಹಾಗೂ ವೈಯೆನ್ಕೆ ಅನ್‌ಲಿಮಿಟೆಡ್‌ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಿರಿಯ ನಟ ಅನಂತ್‌ನಾಗ್‌, ಟಿ.ಎನ್‌ ಸೀತಾರಾಮ್‌ ಹಾಗೂ ಕನ್ನಡಪ್ರಭ, ಸುವರ್ಣ ನ್ಯೂಸ್‌ ಚೀಫ್‌ ಮೆಂಟರ್‌ ರವಿ ಹೆಗಡೆ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಅನಂತ್‌ನಾಗ್‌ ಹಸ್ತಿನಾವತಿ ಕೃತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು‌. ರವಿ ಹೆಗಡೆ ಮಾತನಾಡಿ, YNK  ಬರಹಗಳಿಂದ ಯುವಜನತೆ ಕಲಿಯುವುದು ಬಹಳಷ್ಟು ಇದೆ ಎಂದು ಹೇಳಿದರು. ಇನ್ನು ವೈಯೆನ್ಕೆ ಅನ್‌ಲಿಮಿಟೆಡ್‌ ಆಯ್ದ ಬರಹಗಳ ಕೃತಿಯಾಗಿದ್ದು ಹಾಗೂ ಹಸ್ತಿನಾವತಿ ಹಲವು ವಿಸ್ತಾರ ಹೊಸ ಆಯಾಮದ ಕಾದಂಬರಿಯಾಗಿದೆ‌.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?