ಲಾಕ್‌ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್: ಬಿಬಿಎಂಪಿ ನೂತನ ಆಯುಕ್ತ ಸ್ಪಷ್ಟನೆ

ಲಾಕ್‌ಡೌನ್ ಇಲ್ಲದೇ ಕೊರೋನಾ ಕಂಟ್ರೋಲ್: ಬಿಬಿಎಂಪಿ ನೂತನ ಆಯುಕ್ತ ಸ್ಪಷ್ಟನೆ

Published : Jul 19, 2020, 09:58 PM IST

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಜುಲೈ.19): ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಬಿಬಿಎಂಪಿ ನೂತನ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

'ಇನ್ಮುಂದೆ ಲಾಕ್‌ಡೌನ್ ಇಲ್ಲ, ಇನ್ನೇನಿದ್ರೂ ಸೀಲ್‌ಡೌನ್ ಮಾತ್ರ' 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಲಾಕ್‌ಡೌನ್ ಮುಂದುವರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಈಗ ಜಾರಿಯಲ್ಲಿರುವ ಲಾಕ್‌ಡೌನ್ ಮುಗಿದ ಬಳಿಕ ನಗರದಲ್ಲಿ ಲಾಕ್‌ಡೌನ್ ಇರುವುದಿಲ್ಲ. ಲಾಕ್‌ಡೌನ್ ಜಾರಿ  ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?