ಚಿಕ್ಕಮಗಳೂರು: ವಿದ್ಯುತ್ ಬೇಲಿ ತಗುಲಿ ಕಾಡಾನೆ ಸಾವು

ಚಿಕ್ಕಮಗಳೂರು: ವಿದ್ಯುತ್ ಬೇಲಿ ತಗುಲಿ ಕಾಡಾನೆ ಸಾವು

Published : Aug 04, 2021, 10:55 AM IST

ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಸಮಸ್ಯೆ ಇದ್ದಿದ್ದೆ. ಒಂದು ಸಲ ತೋಟಕ್ಕೆ ನುಗ್ಗಿದರೆ ಬೆಳೆಗಳನ್ನೆಲ್ಲಾ ನಾಶ ಮಾಡಿ ಬಿಡುತ್ತವೆ. ಚಿಕ್ಕಮಗಳೂರಿನಲ್ಲಿ  ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು,  ತಡೆಯಲು ಕಾಫಿ ತೋಟದ ಸುತ್ತ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. 

ಚಿಕ್ಕಮಗಳೂರು (ಆ. 04):  ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಸಮಸ್ಯೆ ಇದ್ದಿದ್ದೆ. ಒಂದು ಸಲ ತೋಟಕ್ಕೆ ನುಗ್ಗಿದರೆ ಬೆಳೆಗಳನ್ನೆಲ್ಲಾ ನಾಶ ಮಾಡಿ ಬಿಡುತ್ತವೆ. ಚಿಕ್ಕಮಗಳೂರಿನಲ್ಲಿ  ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು,  ತಡೆಯಲು ಕಾಫಿ ತೋಟದ ಸುತ್ತ ವಿದ್ಯುತ್ ತಂತಿ ಬೇಲಿ ಹಾಕಲಾಗಿತ್ತು. ಈ ಬೇಲಿಗೆ ಸಿಲುಕಿ ಕಾಡಾನೆ ಮೃತಪಟ್ಟಿದೆ. ಬೆಳೆ ತಡೆಯಲು ಸೋಲಾರ್ ಬೇಲಿ ಹಾಕಲು ಅನುಮತಿ ನೀಡಲಾಗಿದೆ. ವಿದ್ಯುತ್ ಬೇಲಿ ಹಾಕಲು ಅನುಮತಿ ನೀಡಿಲ್ಲ. ಇದು ಗೊತ್ತಿದ್ದೂ ಅರಣ್ಯ ಇಲಾಖೆ ಜಾಣ ಕುರುಡು ಪ್ರದರ್ಶಿಸಿದೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್