PSI Recruitment Scam: ಒಂದಲ್ಲ ಎರಡಲ್ಲ, ಅಕ್ರಮಕ್ಕೆ 9 ವಿಧಾನ: ಪರೀಕ್ಷಾ ಮೇಲ್ವಿಚಾರಕರೇ ಭಾಗಿ

PSI Recruitment Scam: ಒಂದಲ್ಲ ಎರಡಲ್ಲ, ಅಕ್ರಮಕ್ಕೆ 9 ವಿಧಾನ: ಪರೀಕ್ಷಾ ಮೇಲ್ವಿಚಾರಕರೇ ಭಾಗಿ

Published : Apr 24, 2022, 12:41 PM IST

*ಪಿಎಸ್‌ಐ ಅಕ್ರಮ ನೇಮಕಾತಿ ನಡೆಯೋದು ಹೇಗೆ?  
*ಪರೀಕ್ಷಾರ್ಥಿಗಳಿಗೆ ಬ್ಲೂಟೂತ್‌ ಬಳಸಲು ಟ್ರೇನಿಂಗ್!
*ಬ್ಲೂಟೂತ್‌ ಮೂಲಕ ಹೇಗೆ ಸೂಚನೆ ಹೋಗ್ತಿತ್ತು ಗೊತ್ತಾ?

ಬೆಂಗಳೂರು (ಏ. 24): ಪಿಎಸ್‌ಐ ನೇಮ​ಕಾತಿ ಪರೀಕ್ಷೆ ಅಕ್ರಮದಲ್ಲಿ (PSI Recruitment Scam) ತನಿಖೆ ಚುರಕುಗೊಂಡಿದ್ದು ಬಗೆದಷ್ಟು ಬಂಡವಾಳ ಬಯಲಾಗುತ್ತಿದೆ. 9 ರೀತಿಯಲ್ಲಿ ಪಿಎಸ್‌ಐ ಪರೀಕ್ಷೆಯ ಅಕ್ರಮ ಪತ್ತೆಯಾಗಿದ್ದು, ಮೇಲ್ವಿಚಾರಕರೇ ಅಕ್ರಮದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಉತ್ತರ ಪತ್ರಕೆಗಳನ್ನು ಎಸ್‌ಪಿ ಕಚೇರಿಗೆ ಕಳುಹಿಸುವ ಮುನ್ನವೇ ಅಕ್ರಮ ನಡೆದಿರೋ ಶಂಕೆ ವ್ಯಕ್ತವಾಗಿದೆ. 

ಇದನ್ನೂ ಓದಿPSI ನೇಮಕಾತಿ ಹಗರಣದ ರೂವಾರಿ ಆರ್ ಡಿ ಪಾಟೀಲ್ ಸಿನಿಮೀಯ ಶೈಲಿಯಲ್ಲಿ ಸಿಐಡಿ ಬಲೆಗೆ!

ಇನ್ನು ತನಿಖೆಯಲ್ಲಿ ಸಿಐಡಿ ಪೊಲೀ​ಸರು ಮಹ​ತ್ವದ ಪ್ರಗ​ತಿ ಸಾಧಿ​ಸಿ​ದ್ದು ಬ್ಲೂಟೂತ್‌ ಬಳಸಿ ಪರೀಕ್ಷೆಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಸಂಗತಿ ಈಗ ಬೆಳಕಿಗೆ ಬಂದಿದೆ. ಪರೀಕ್ಷೆಯ ಎರಡು ದಿನ ಮುಂಚೆ ಬ್ಲೂಟೂತ್‌ ಬಗ್ಗೆ ಪರೀಕ್ಷಾರ್ಥಿಗಳಿಗೆ ಟ್ರೇನಿಂಗ್‌ ಕೂಡ ನೀಡಲಾಗಿದೆ. ಬ್ಲೂಟೂತ್‌ ಕಿವಿಯಲ್ಲಿ ಹೇಗೆ ಅಳವಡಿಕೆ ಮಾಡಬೇಕು ಎಂದು ತರಬೇತಿ ನೀಡಲಾಗಿದೆ.  ಉತ್ತರಗಳನ್ನು ಬ್ಲೂಟೂತ್‌ ಮೂಲಕ ಅಭ್ಯರ್ಥಿಗಳಿಗೆ ರವಾನೆ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more