ಚಿಕನ್ ತಿಂದ್ರೆ ಕೊರೋನಾ ಬರುತ್ತಾ?: ವದಂತಿ VS ಸತ್ಯ!

ಚಿಕನ್ ತಿಂದ್ರೆ ಕೊರೋನಾ ಬರುತ್ತಾ?: ವದಂತಿ VS ಸತ್ಯ!

Suvarna News   | Asianet News
Published : Feb 18, 2020, 09:36 PM IST

ಕೋಳಿ ಮಾಂಸದಿಂದ ಕೊರೋನಾ ವೈರಸ್ ಬರುತ್ತೆ ಎಂಬ ಭಯ ಜನಸಾಮಾನ್ಯರಲ್ಲಿ ಹರಡಿದ್ದು, ಕೋಳಿ ಮಾಂಸ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.  ಈ ಹಿನ್ನೆಲೆಯಲ್ಲಿ ರಾಜ್ಯ ಕುಕ್ಕುಟ ರೈತರ ಹಾಗೂ ತಳಿ ಸಾಕಾಣೆದಾರರ ಸಂಘ ಪ್ರಕಟಣೆ ಹೊರಡಿಸಿದ್ದು, ಕೋಳಿ ಮಾಂಸಕ್ಕೂ ಕೊರೋನಾ ವೈರಸ್’ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೋಳಿ ಮಾಂಸದಿಂದ ಕೊರೋನಾ ವೈರಸ್ ಬರುತ್ತೆ ಎಂಬ ಭಯ ಜನಸಾಮಾನ್ಯರಲ್ಲಿ ಹರಡಿದ್ದು, ಕೋಳಿ ಮಾಂಸ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ರಾಜ್ಯದಲ್ಲಿ ಕೋಳಿ ಮಾಂಸ ಕೊಳ್ಳುವವರ ಸಂಖ್ಯೆಯಲ್ಲಿ ಶೇ.20ರಷ್ಟು ಇಳಿಕೆಯಾಗಿದ್ದು, ಒಂದು ದಿನಕ್ಕೆ 6 ಕೋಟಿ ರೂ. ನಷ್ಟವಾಗುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕುಕ್ಕುಟ ರೈತರ ಹಾಗೂ ತಳಿ ಸಾಕಾಣೆದಾರರ ಸಂಘ ಪ್ರಕಟಣೆ ಹೊರಡಿಸಿದ್ದು, ಕೋಳಿ ಮಾಂಸಕ್ಕೂ ’ಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್