ಕೋಲಾರದಲ್ಲಿ ಕೊರೋನಾ ನಿಯಮ ಗಾಳಿಗೆ  ತೂರಿ ಕರಗ ಆಚರಣೆ

ಕೋಲಾರದಲ್ಲಿ ಕೊರೋನಾ ನಿಯಮ ಗಾಳಿಗೆ ತೂರಿ ಕರಗ ಆಚರಣೆ

Published : May 25, 2021, 10:43 AM IST
  • ಕೊರೋನಾ ನಿಯಮ ಗಾಳಿಗೆ ತೂರಿ ಕರಗ ಆಚರಣೆ
  • ಕೋಲಾರ ಜಿಲ್ಲೆ ಕೋಳೂರಿನಲ್ಲಿ ಘಟನೆ
  • ದ್ರೌಪದಮ್ಮ ದೇವಿಯ ಹಸಿ ಕರಗ ಆಚರಣೆ

ಕೋಲಾರ (ಮೇ.25) : ಕೊರೋನಾ ಮಹಾಮಾರಿ ಎಲ್ಲೆಡೆ ಅಟ್ಟಹಾಸ ಮೆರೆಯುತ್ತಿದೆ. ಸಾವು ನೋವುಗಳು ಹೆಚ್ಚಾಗುತ್ತಲೇ ಇದ್ದು, ಆದರೂ ಜನರಲ್ಲಿ ಜಾಗೃತಿ ಮೂಡಿಲ್ಲ.

'ಕೊರೋನಾ ಗೆಲ್ಲಲು ಇನ್ನೆರಡು ವರ್ಷ : ಜೈವಿಕ ಲಸಿಕೆ ಜತೆ ಸಾಮಾಜಿಕ ಲಸಿಕೆ ಬೇಕು'

ಕೋಲಾರದ ಹೋಳೂರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ನೂರಾರು ಜನ ಸೇರಿ ಹಸಿ ಕರಗ ಹಬ್ಬ ಆಚರಣೆ ಮಾಡಲಾಗಿದೆ. ಈಗ ಆಯೋಜಕರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.  

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?