ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ

ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ

Published : May 18, 2025, 02:09 PM IST

ಪ್ರಕಟವಾದ ಅವಹೇಳನಕಾರಿ ಕಾಮೆಂಟ್‌ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ನಕಲಿ ಖಾತೆ ಸೃಷ್ಟಿಸಿ ಈ ಕೃತ್ಯ ಎಸಗಿದ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಾವಿರಾರು ಮುಸ್ಲಿಂ ಯುವಕರು ಶಹಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ದೌಡಾಯಿಸಿ, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ ನಂತರ ಯುವಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು, ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಂಡಿತು. Belagavi Quran controversy, Shahapur police station protest, social media derogatory comment, Muslim youth agitation Belagavi, fake account hate speech, Rohan Jagadeesh DCP intervention Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more