ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

ದೇಶಕ್ಕೆ ಕೊರೋನಾ ಚಿಂತೆಯಾದ್ರೆ ಇವರಿಗೆ ಸನ್ಮಾನದ್ದೇ ಚಿಂತೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌..!

Published : May 31, 2020, 01:50 PM ISTUpdated : May 31, 2020, 02:01 PM IST

ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ| ರಾಯಚೂರು ಜಿಲ್ಲೆ ಸಿಂಧನೂರು ನಗರದಲ್ಲಿ ನಡೆದ ಕಾರ್ಯಕ್ರಮ| ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರು|

ರಾಯಚೂರು(ಮೇ.31): ಕೊರೋನಾ ಅತಂಕದ ಮಧ್ಯೆ ಸಾಮಾಜಿಕ ಅಂತರವಿಲ್ಲದೆ ಬೀಳ್ಕೊಡುಗೆ ಸಮಾರಂಭ ನಡೆದ ಘಟನೆ ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ. ನಿವೃತ್ತ ಜೆಸ್ಕಾಂ ಇಂಜಿನೀಯರ್‌ ಅವರಿಗೆ ಅದ್ಧೂರಿಯಾಗಿ ಬೀಳ್ಕೊಡುಗೆ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು.

ಕೊರೋನಾ ಸೋಂಕು: 9ರಿಂದ 7ನೇ ಸ್ಥಾನಕ್ಕೆ ಜಿಗಿಯುತ್ತಾ ಭಾರತ..?

ಕಾರ್ಯಕ್ರಮದಲ್ಲಿ ಪಾಲ್ಗೊಂಡವರಲ್ಲಿ ಯಾರೂ ಸಾಮಾಜಿಕ ಅಂತರವನ್ನ ಕಾಯ್ದುಕೊಂಡಿಲ್ಲ, ಮಾಸ್ಕ್ ಧರಿಸದೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಜನರು ಸಾಲು ಸಾಲಾಗಿ ನಿಂತು ನಿವೃತ್ತ ಜೆಸ್ಕಾಂ ಇಂಜಿನೀಯರ್‌ಗೆ ಸನ್ಮಾನ ಮಾಡಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?