ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

ಮನೆ ಕಟ್ಟಲು ಪಿಡಿಓ ಅಡ್ಡಿ: ಹೈ ಟೆನ್ಷನ್ ಕಂಬವೇರಿದ ರೈತ

Published : Jan 22, 2022, 04:47 PM IST

ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈ ಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. 

ತುಮಕೂರು: ಮನೆ ಕಟ್ಟಲು ಪಿಡಿಓ ಅಧಿಕಾರಿ ತಡೆ ನೀಡಿದ್ದಾರೆ ಎಂದು ನೊಂದ ರೈತ, ಹೈಟೆನ್ಶನ್ ಕಂಬ ಏರಿ ಕುಳಿತ ಘಟನೆ ಗುಬ್ಬಿ ತಾಲೂಕಿನ ಅಡಗೂರು ಗ್ರಾ.ಪಂ. ವ್ಯಾಪ್ತಿಯ ಹಳೆ ಗುಬ್ಬಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ಎಂಬುವರೇ ಹೀಗೆ ಹೈಟೆನ್ಷನ್‌ ಕಂಬವೇರಿ ಕುಳಿತ ರೈತ. ಶ್ರೀನಿವಾಸ್‌ಗೆ ಪಿಡಿಓ ಬೆದರಿಕೆ ಹಾಕಿದ್ದು, ಸ್ಥಳದಲ್ಲಿದ್ದ ಮನೆಯ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ರೈತ ಆರೋಪಿಸಿದ್ದಾರೆ. ಆದರೆ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಮುಂದಾಗಿರುವ ಹಿನ್ನೆಲೆಯಲ್ಲಿ ಮನೆ ಕಟ್ಟುವ ಕಾರ್ಯಕ್ಕೆ ಪಿಡಿಒ  ತಡೆ ನೀಡಿದ್ದಾರೆ ಎನ್ನಲಾಗಿದೆ. 

Crop Insurance: ರೈತರಿಗೆ 15 ದಿನದಲ್ಲಿ ಖಾಸಗಿ ಬೆಳೆ ವಿಮೆ ಪರಿಹಾರ: ಭಗವಂತ ಖೂಬಾ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more