Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Crop Destroyed: ಕೈ ಕೊಟ್ಟ ಬೋರ್‌ವೆಲ್‌..ನೀರಿಲ್ಲದೇ ಕಟಾವಿಗೆ ಬಂದ ಬೆಳೆಯನ್ನೇ ನಾಶಪಡಿಸಿದ ರೈತ !

Published : Mar 12, 2024, 04:55 PM ISTUpdated : Mar 12, 2024, 04:56 PM IST

ನೀರಿನ ಸಮಸ್ಯೆ ಉಂಟಾದ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ರೈತ ಅಖಿಲ್ ರೆಡ್ಡಿ ಬೆಳೆಯನ್ನು ನಾಶ ಪಡಿಸಿದ್ದಾರೆ.
 

ಚಿಕ್ಕಬಳ್ಳಾಪುರ: ಬೇಸಿಗೆ ಬಂತೆಂದರೆ ಸಾಕು ನೀರಿಗೆ ತತ್ವಾರ ಶುರುವಾಗಿದೆ. ನೀರಿನ ಸಮಸ್ಯೆಯಿಂದ ಕಟಾವಿಗೆ ಬಂದ ಬೆಳೆಯನ್ನೇ(Crop) ರೈತ ನಾಶಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೀಡ ಮಾಕಲ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಳೆದ ಹತ್ತು ದಿನಗಳ ಹಿಂದೆ ಇದ್ದಕ್ಕಿದ್ದಂತೆ ಬೋರ್‌ವೆಲ್‌ನಲ್ಲಿ ನೀರು ನಿಂತು ಹೋಗಿದೆ. ಬೆಳೆಗೆ  ಪರ್ಯಾಯ ನೀರಿನ ವ್ಯವಸ್ಥೆ(water problem) ಇಲ್ಲದೆ ಕಂಗಾಲಾಗಿದ್ದರು. ಅಕ್ಕ ಪಕ್ಕದ ರೈತರ ಬೋರ್‌ವೆಲ್‌ನಲ್ಲೂ ನೀರು ಕಡಿಮೆಯಾದರಿಂದ ಮತ್ತಷ್ಟು ಸಮಸ್ಯೆಯಾಗಿದೆ. ಟ್ಯಾಂಕರ್‌ನಲ್ಲಿ ನೀರು ಹಾಕಲು ಸಾಧ್ಯವಾಗದೆ, ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಲಿ ಫ್ಲವರ್ ಬೆಳೆದಿದ್ದರು. ಈಗಾಗಲೇ 60,000ಕ್ಕೂ ಹೆಚ್ಚು ಖರ್ಚು ಮಾಡಿದ್ದ ರೈತ ಅಖಿಲ್ ರೆಡ್ಡಿ(Farmer Akhil Reddy). ಬೆಳೆ ಒಣಗುತ್ತಿರುವುದನ್ನ ನೋಡಿ ರೋಟರಿ ಹಾಕಿ ರೈತ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  Pratap Simha-Yaduveer: ಯದುವೀರ್‌ ಸ್ಫರ್ಧಿಸಿದ್ರೆ ಅವರ ಪರ ಕೆಲಸ ಮಾಡಿ ಗೆಲ್ಲಿಸ್ತೇನೆ: ಪ್ರತಾಪ್‌ ಸಿಂಹ

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more