ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

ಬೀದರ್: ಕ್ರಿಮಿನಾಷಕ ಸೇವಿಸಿ ಕಾರಂಜಾ ಸಂತ್ರಸ್ತರ ಆತ್ಮಹತ್ಯೆಗೆ ಯತ್ನ!

Published : Dec 13, 2024, 04:19 PM IST

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ. ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೀದರ್(ಡಿ.13): ನಗರದ ಬ್ರಿಮ್ಸ್ ಆಸ್ಪತ್ರೆ ಎದುರು 28 ಹಳ್ಳಿಗಳ ರೈತರು ಪ್ರತಿಭಟನೆ ನಡೆಸಿದ್ದಾರೆ.  ಬ್ರಿಮ್ಸ್ ಆಸ್ಪತ್ರೆ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.  ಕಾರಂಜಾ ಮುಳುಗಡೆ ಸಂತ್ರಸ್ತರು ಹಾಗೂ ರೈತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಕಚೇರಿ ಎದುರು 890 ದಿನಗಳಿಂದ ಕಾರಂಜಾ ಸಂತ್ರಸ್ತರು ಹೋರಾಟ ಮಾಡುತ್ತಿದ್ದಾರೆ. 1971-72 ರಲ್ಲಿ ಕಾರಂಜಾ ಡ್ಯಾಮ್ ನಿರ್ಮಾಣದ ಸಮಯದಲ್ಲಿ ಸಂತ್ರಸ್ತರು ಭೂಮಿಯನ್ನ ಕಳೆದುಕೊಂಡಿದ್ದಾರೆ.

ಗಿಫ್ಟ್​​​ ರೆಡಿ ಮಾಡಿ ಮಗುವಿಗೆ ತಲುಪಿಸಲು ಹೇಳಿದ್ದ! ದೇಶಾದ್ಯಂತ 'ಜಸ್ಟಿಸ್‌ ಫಾರ್ ಅತುಲ್' ಸದ್ದು!

ವೈಜ್ಞಾನಿಕ ಬೆಲೆ ನೀಡಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ರೈತರು ಕಳೆದ 890 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ಧರಣಿ ಸ್ಥಳದಲ್ಲೇ ಸಂತ್ರಸ್ತರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ಮೂವರು ರೈತರನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ರೈತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more