ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ರೈತರ ಬದುಕು ಮೂರಾಬಟ್ಟೆ..!

Published : Aug 01, 2021, 12:50 PM ISTUpdated : Aug 01, 2021, 01:13 PM IST

* ಆತ್ಮಹತ್ಯೆ ಮಾಡಿಕೊಳ್ಳೋದೊಂದೇ ದಾರಿ ಅಂತಿದ್ದಾರೆ ಸಿಎಂ ತವರು ಜಿಲ್ಲೆಯ ಜನ
* ಅಂಗೈನಲ್ಲಿ ಜೀವ ಹಿಡಿದೇ ಸಾಗಬೇಕಿದೆ ಜನ
* ವಯೋವೃದ್ದರು, ಗರ್ಭಿಣಿ ಹೆಂಗಸರು, ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡೇ  ಓಡಾಡೋ ಪರಿಸ್ಥಿತಿ
 

ಹಾವೇರಿ(ಆ.01): ಪ್ರವಾಹ ತಗ್ಗಿದರೂ ಕೊಳೆತು ನಾರುತ್ತಿವೆ ಸಾವಿರಾರು ಎಕರೆ ಜಮೀನಿನಲ್ಲಿರುವ ಬೆಳೆಗಳು. ಹೌದು, ಸಿಎಂ ಬಸವರಾಜ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ನೆರೆಯಲ್ಲಿ ಗೋವಿನಜೋಳ, ಹತ್ತಿ, ಕಬ್ಬು, ಸೋಯಾಬಿನ್, ಮೆಣಸಿನಕಾಯಿ ಬೆಳೆ ಕೊಳೆತು ಹೋಗಿದೆ. ಸಾಲ ಮಾಡಿ ಬಿತ್ತನೆ ಕಾರ್ಯ ಮಾಡಿದ್ದ ರೈತನಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಭೀಕರ ಪ್ರವಾಹದ ಎಫೆಕ್ಟ್‌ನಿಂದಾಗಿ ರೈತರು ಸಹಾಯಕ್ಕಾಗಿ ಅಂಗಲಾಚುತ್ತಿದ್ದಾರೆ. 

ಜನರ ಕಣ್ಣೀರು ಒರೆಸಬೇಕಾದ ನಾಯಕರಿಂದ ಇದೆಂತಹಾ ತಾತ್ಸಾರ?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?