BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

BIG 3: ಜಮೀನುಗಳಲ್ಲಿ ವಾಲಿದ ವಿದ್ಯುತ್‌ ಕಂಬಗಳು, ಜೀವಭಯದಲ್ಲಿ ಅನ್ನದಾತ..!

Published : Jun 08, 2022, 01:03 PM IST


*   ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದ ಘಟನೆ
*   ರೈತರ ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳು
*   ನಮ್ಮನ್ನ ಕಾಪಾಡಿ ಅಂತ ಅಂಗಲಾಚಿ ಬೇಡಿಕೊಳ್ಳುತ್ತಿರುವ ರೈತರು
 

ಚಿತ್ರದುರ್ಗ(ಜೂ.08):  ಜಮೀನುಗಳಲ್ಲಿ ಒಂದೇ ಕಡೆ ವಿದ್ಯುತ್‌ ಕಂಬಗಳು ವಾಲಿದ್ದರಿಂದ ರೈತರು ಜೀವಭಯದಲ್ಲೇ ಓಡಾಡುವಂತ ಸ್ಥಿತಿ ನಿರ್ಮಾಣವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಬೆಳಗಟ್ಟ ಗ್ರಾಮದಲ್ಲಿ ನಡೆದಿದೆ. ಇದಕ್ಕೆ ಅಧಿಕಾರಿಗಳು ಮಾತ್ರ ಸ್ಪಂದಿಸುತ್ತಿಲ್ಲ ಅಂತ ರೈತರು ದೂರಿದ್ದಾರೆ. ಅಪ್ಪಿತಪ್ಪಿ ಶಾರ್ಟ್‌ಸರ್ಕ್ಯೂಟ್‌ ಆಯ್ತು ಅಂದ್ರೆ ಬೆಳೆದ ಬೆಳೆ ಸಂಪೂರ್ನವಾಗಿ ಸುಟ್ಟು ಹೋಗುತ್ತದೆ. ಹೀಗಾಗಿ ನಮ್ಮನ್ನ ಕಾಪಾಡಿ ಅಂತ ರೈತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕಾರ್ಯಕ್ರಮದಲ್ಲಿ ವಿವರವಾಗಿ ಬಿತ್ತರಿಸಲಾಗಿದೆ. ಇನ್ನಾದರೂ ಅಧಿಕಾರಿಗಳು ಸ್ಪಂದಿಸುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. 

ತಂದೆ ಫೋಟೋಗೆ ಹೂ ಇಟ್ಟು ಅಪ್ಪ ಅಪ್ಪ ಎಂದ ಕೂಗಿದ ರಾಯನ್; ವಿಡಿಯೋ ವೈರಲ್
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more