ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲಾರಿಗೆ ಕಲ್ಲು ತೂರಾಟ

ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಕಬ್ಬಿನ ಲಾರಿಗೆ ಕಲ್ಲು ತೂರಾಟ

Published : Nov 03, 2022, 11:08 AM IST

ಕಾರವಾರದ ಹಳಿಯಾಳದಲ್ಲಿ ಕಬ್ಬು ಸಾಗಿಸುತ್ತಿದ್ದ ಲಾರಿಗೆ ರೈತರಿಂದ ಕಲ್ಲು ತೂರಾಟ ನಡೆದಿದ್ದು, ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಕಬ್ಬು ಬೆಳೆಗಾರರ ಹೋರಾಟ ನಡೆದಿದ್ದು, ಹೋರಾಟದ ನಡುವೆಯೇ ಮಧ್ಯರಾತ್ರಿ ಕಬ್ಬು ಪೂರೈಕೆ ನಡೆದಿದೆ. ಇದರಿಂದ ರೊಚ್ಚಿಗೆದ್ದ ರೈತರು ಲಾರಿಗೆ ಕಲ್ಲು ತೂರಾಟ ಮಾಡಿದ್ದು, ಕಬ್ಬನ್ನು ಕಾರ್ಖಾನೆಗೆ ಸಾಗಿಸದಂತೆ ತಡೆಯಲಾಗಿದೆ. ಸರ್ಕಾರ ಮತ್ತು ಕಾರ್ಖಾನೆ ವಿರುದ್ಧ ರೈತರು ಕಿಡಿ ಕಾಡಿದ್ದು, ಸ್ಥಳದಲ್ಲಿ ನೂರಾರು ಪೊಲೀಸರಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. 

ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಲಕ್ಷ್ಮೀ ಹೆಬ್ಬಾಳಕರ
 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more