ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

ಮೋದಿ ಕಾರ್ಯಕ್ರಮ: ಪ್ರತಿಭಟನೆಗೆ ಬಂದ ರೈತರು ವಶಕ್ಕೆ

Published : Jan 02, 2020, 03:23 PM ISTUpdated : Jan 02, 2020, 05:37 PM IST

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.
 

ತುಮಕೂರು(ಜ.02): ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು  ಬಂಧಿಸಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ನೆಲಮಂಗಲ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಸಂಘದಿಂದ ಪ್ರತಿಭಟನೆ ನಡೆಸೋ ಸಾಧ್ಯತೆ ಹಿನ್ನೆಲೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದೆ.

ಜಿಲ್ಲೆಯ ಹಲವೆಡೆ ರೈತರ ಬಂಧನ ಹಿನ್ನೆಲೆ ಜಿಲ್ಲಾ ರೈತ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೋದಿ ನಮ್ಮ ಸಮಸ್ಯೆ ಗೆ ಸ್ಪಂದಿಸಬೇಕಿತ್ತು. ಆದ್ರೆ ಈ ರೀತಿಯಲ್ಲಿ ಬಂಧಿಸುವುದು ತಪ್ಪು ಎಂದಿದ್ದಾರೆ. ಮೋದಿಯವರು ನಮ್ಮ ಸಮಸ್ಯೆ ಆಲಿಸಿದ್ದರೆ ಪರಿಹಾರ ದೊರಕುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪೊಲೀಸರಿಗೆ ಕ್ಯಾರೇ ಅನ್ನದೆ ಒಳಗೆ ಹೋಗ್ಬಿಟ್ರು ಮೋದಿ ನೋಡಲು ಬಂದ ಅಜ್ಜ..!

ರೈತರ ಬಂಧನದ ವೇಳೆ ರೈತ ಮುಖಂಡರಿಗೆ ಗಾಯವಾಗಿದೆ. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ತುಮಕೂರು ಆನಂದ್ ಹುಲಿಕಟ್ಟೆ ಕೈಗೆ ಗಾಯವಾಗಿದೆ. ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದ್ದ ಪ್ರತಿಭಟನೆ ನಡೆದಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮ ವಿರೋಧಿಯಾಗಿ ಪ್ರತಿಭಟನೆ ನಡೆಸಲಾಗಿತ್ತು.

‘ಯಾಕ್ರೀ ಸಚಿವರ ಕಾರ್ ಒಳಗೆ ಬಿಟ್ರಿ..?’ SIಗೆ SP ಅನುಪ್ ಶೆಟ್ಟಿ ಕ್ಲಾಸ್

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!